25.3 C
ಪುತ್ತೂರು, ಬೆಳ್ತಂಗಡಿ
May 25, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಯುವ ವೇದಿಕೆ ಅಧ್ಯಕ್ಷರಾಗಿ ಚಂದ್ರಕಾಂತ್ ನಿಡ್ಡಾಜೆ, ಕಾರ್ಯದರ್ಶಿಯಾಗಿ ಸುರೇಶ್ ಕೌಡಂಗೆ ಆಯ್ಕೆ

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಯುವ ವೇದಿಕೆ ಬೆಳ್ತಂಗಡಿ ಇದರ 2023-25ನೇ ಸಾಲಿನ ನೂತನ ಪದಾಧಿಕಾರಿ ಆಯ್ಕೆಯು ವಾಣಿ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು.


ಅಧ್ಯಕ್ಷರಾಗಿ ಚಂದ್ರಕಾಂತ್ ನಿಡ್ಡಾಜೆ, ಕಾರ್ಯದರ್ಶಿಯಾಗಿ ಸುರೇಶ್ ಕೌಡಂಗೆ, ಕೋಶಾಧಿಕಾರಿಯಾಗಿ ರಂಜಿತ್ ಕಳೆಂಜ, ಜೊತೆ ಕಾರ್ಯದರ್ಶಿಯಾಗಿ ತೀಕ್ಷಿತ್ ಕೆ. ಕಲ್ಬೆಟ್ಟು ದಿಡುಪೆ, ಉಪಾಧ್ಯಕ್ಷರುಗಳಾಗಿ ನಿತಿನ್ ಕಲ್ಮಂಜ ಮತ್ತು ಪ್ರಶಾಂತ್ ಅಂತರ, ಕಡಿರುದ್ಯಾವರ, ಸಂಘಟನಾ ಕಾರ್ಯದರ್ಶಿಯಾಗಿ ಪ್ರಮೋದ್ ದಿಡುಪೆ, ಕಾನೂನು ಸಲಹೆಗಾರರಾಗಿ ನವೀನ್ ಬಿ. ಕೆ. ಕಲ್ಮಂಜ, ಹಾಗೂ ಗೌರವ ಸಲಹೆಗಾರರಾಗಿ ಯಶವಂತ್ ಬನಂದೂರು ಮತ್ತು ಜಯಾನಂದ ಗೌಡ ಬೆಳ್ತಂಗಡಿ ಆಯ್ಕೆಯಾದರು.


ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ ಯಶವಂತ ಗೌಡ ಪುದುವೆಟ್ಟು, ಮಂಜುನಾಥ ಗೌಡ ಚಾರ್ಮಾಡಿ, ವಿಕ್ರಮ್ ಧರ್ಮಸ್ಥಳ, ಸತೀಶ್ ಬೆಳಾಲು, ಪ್ರಸಾದ್ ಅಡಿಮಾರ್ ಚಾರ್ಮಾಡಿ, ಹೇಮಂತ್ ಕಳಿಯ, ದಿನೇಶ್ ದೇಂತ್ಯಾರು ಕೊಯ್ಯೂರು, ಪ್ರದೀಪ್ ನಾಗಾಜೆ ನಾವೂರು, ಭರತ್ ಗೌಡ ಪುದುವೆಟ್ಟು, ನಿತೇಶ್ ಬೆಳ್ತಂಗಡಿ, ಅಕ್ಷಯ್ ಕುಮಾರ್ ಮಾಚಾರ್, ಕರುಣಾಕರ ಗೌಡ ಉಜಿರೆ, ಗಿರೀಶ್ ನಿಡ್ಲೆ ಮತ್ತು ಕಿಶಾನ್ ಗೌಡ ಸವಣಾಲು ಇವರನ್ನು ಆಯ್ಕೆ ಮಾಡಲಾಯಿತು.


ಈ ಸಂದರ್ಭದಲ್ಲಿ ತಾಲೂಕು ಸಂಘದ ನಿಕಟ ಪೂರ್ವ ಕಾರ್ಯದರ್ಶಿ ಮೋಹನ್ ಗೌಡ ಕೊಯ್ಯೂರು ಉಪಸ್ಥಿತರಿದ್ದರು.
ಯಶವಂತ್ ಬನಂದೂರು ಸ್ವಾಗತಿಸಿದರು. ಕಾರ್ಯದರ್ಶಿ ಸುರೇಶ್ ಕೌಡಂಗೆ ವಂದಿಸಿದರು.

Related posts

ಬೆಳಾಲು ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಮತ್ತು ವಿದ್ಯಾರ್ಥಿ ಕವಿಗೋಷ್ಠಿ

Suddi Udaya

ಮಚ್ಚಿನ: ಉಚಿತ ವೈದ್ಯಕೀಯ ಹಾಗೂ ದಂತ ತಪಾಸಣಾ ಶಿಬಿರ

Suddi Udaya

ರಾಜ್ಯದಲ್ಲಿ ವಚನಭ್ರಷ್ಟ ಕಾಂಗ್ರೆಸ್ ಸರಕಾರ: ಪ್ರತಾಪಸಿಂಹ ನಾಯಕ್

Suddi Udaya

ಕಳೆಂಜ ಗೋ ಶಾಲೆಗೆ ರೂ.33050 ದೇಣಿಗೆ ಹಸ್ತಾಂತರ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ 2025-26 ನೇ ಸಾಲಿನ ದಾಖಲಾತಿ ಆರಂಭ

Suddi Udaya

ಸುಲ್ಕೇರಿಯಲ್ಲಿ ಟಾಟಾ ಗೂಡ್ಸ್ ವಾಹನಕ್ಕೆ ಈಚರ್ ಲಾರಿ ಡಿಕ್ಕಿ

Suddi Udaya
error: Content is protected !!