24.8 C
ಪುತ್ತೂರು, ಬೆಳ್ತಂಗಡಿ
April 1, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹುಣ್ಸೆಕಟ್ಟೆ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಅಧ್ಯಕ್ಷೆಯಾಗಿ ರಮಾದೇವಿ, ಉಪಾಧ್ಯಕ್ಷೆಯಾಗಿ ಶಿವಪ್ರಭಾ ಆಯ್ಕೆ

ಬೆಳ್ತಂಗಡಿ: ಹುಣ್ಸೆಕಟ್ಟೆ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಅಧ್ಯಕ್ಷೆಯಾಗಿ ರಮಾದೇವಿ, ಉಪಾಧ್ಯಕ್ಷೆಯಾಗಿ ಶಿವಪ್ರಭಾ ಆಯ್ಕೆಯಾಗಿದ್ದಾರೆ.

ನಿರ್ದೇಶಕರುಗಳಾದ ಪ್ರೀಮಾ ಪಿರೇರಾ, ಜೆಸಿಂತಾ ಪ್ಲೇವಿ, ಕುಶಲ, ಯಶವಂತಿ, ರೀತಾ ಜೈನ್, ಸುನಂದ, ಶೋಭಾ, ಬೇಬಿ, ಜಯಮಣಿ ಬಿ ಶೆಟ್ಟಿ, ಸುನಂದಾ ನಾಯ್ಕ ಉಪಸ್ಥಿತರಿದ್ದರು.

ಸಂಘದ ಕಾರ್ಯದರ್ಶಿ ಸುಜಾತ ತಿಳಿಸಿದರು. ಚುನಾವಣಾಧಿಕಾರಿಯಾಗಿ ಶಿವಲಿಂಗಯ್ಯ ಸಹಕರಿಸಿದರು.

Related posts

ಕೊಕ್ಕಡ: ಮಾಯಿಲಕೋಟೆ ದೈವಸ್ಥಾನದ ನಾಗಬನದಲ್ಲಿ ನಾಗದೇವರಿಗೆ ವಿಶೇಷ ಪೂಜೆ

Suddi Udaya

ವಾಣಿ ಶಿಕ್ಷಣ ಸಂಸ್ಥೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಬೈಪಾಡಿ ಕಾರ್ಯಕ್ಷೇತ್ರದ ‘ಶ್ರೀರಾಮ’ ನೂತನ ಸಂಘದ ಉದ್ಘಾಟನೆ

Suddi Udaya

ಪುತ್ತೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಭೇಟಿ

Suddi Udaya

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರ ಗೆಲುವು: ಬೈಕ್ ಜಾಥದ ಮುಖೇನಾ ಗೆಲುವನ್ನು ಸಂಭ್ರಮಿಸಿದ ನಾಲ್ಕೂರಿನ ಕಾರ್ಯಕರ್ತರು

Suddi Udaya

ಚುನಾವಣೆ ಮತ್ತು ಅಪರಾಧದ ತಡೆ ಬಗ್ಗೆ ಮಾಹಿತಿ

Suddi Udaya
error: Content is protected !!