April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿರ್ಲಾಲು ಶ್ರೀ ದೈವ ಕೊಡಮಣಿತ್ತಾಯ ಮತ್ತು ಬೆರ್ಮೆರ್ ಬೈದೆರ್ಲೆ ಗರಡಿಯ ವಾರ್ಷಿಕ ಜಾತ್ರಾಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಶಿರ್ಲಾಲು ಶ್ರೀ ದೈವ ಕೊಡಮಣಿತ್ತಾಯ ಮತ್ತು ಬೆರ್ಮೆರ್ ಬೈದೆರ್ಲೆ ಗರಡಿ ಶಿರ್ಲಾಲು ಕರಂಬಾರು ಇದರ ಪ್ರಸಕ್ತ ವರ್ಷದ ವಾರ್ಷಿಕ ಜಾತ್ರಾಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಡಿ.8 ರಂದು ಗರಡಿ ವಠಾರದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಜಾತ್ರಾ ಮಹೋತ್ಸವದ ಅಧ್ಯಕ್ಷ ಶಿವಾನಂದ ಶಿರ್ಲಾಲು, ಪ್ರದಾನ ಕಾರ್ಯದರ್ಶಿ ಜ್ಞಾನೆಸ್ ಕುಮಾರ್ ಕಟ್ಟ, ಕೋಶಾಧಿಕಾರಿ ಯತೀಶ್ ಪೂಜಾರಿ, ಆಡಳಿತ ಸಮಿತಿ ಗೌರವಾಧ್ಯಕ್ಷ ರಮಾನಂದ ಗುಡ್ಡಾಜೆ, ಅಧ್ಯಕ್ಷರಾದ ವಿಶ್ವನಾಥ ಪುದ್ದರಬೈಲು, ಜಾತ್ರಾ ಮಹೋತ್ಸವದ ನಿಕಟಪೂರ್ವ ಅಧ್ಯಕ್ಷ ಹರೀಶ್ ಕಲ್ಲಾಜೆ, ಆಡಳಿತ ಮಂಡಳಿ ಉಪಾಧ್ಯಕ್ಷ ಕೃಷ್ಣಪ್ಪ ಪೂಜಾರಿ ಕಟ್ಟ, ನಿರ್ದೇಶಕರಾದ ಚಂದ್ರಶೇಖರ್ ಸುರ್ಲೊಡಿ, ರಮೇಶ್ ಎಮ್ .ಎಸ್, ರಮೇಶ್ ಆಚರಿಬೆಟ್ಟು, ಸತೀಶ್ ಗುಡ್ಡೆ, ನಂದ ಕುಮಾರ್, ದಿವಾಕರ ದುರ್ಗಾನಿವಾಸ, ಯುವ ವಾಹಿನಿ ಅಧ್ಯಕ್ಷ ಜಯ ಕುಮಾರ್, ವಿಜಾಯ ಕುಮಾರ್, ಸನತ್ ಕುಮಾರ್, ಶಶಿಕಾಂತ್ ಉಪಸ್ಥಿತರಿದ್ದರು.

Related posts

ಬಂದಾರು ಬೀಬಿಮಜಲುವಿನಲ್ಲಿ ಒಂಟಿಸಲಗ ದಾಳಿ: ಕೃಷಿಗೆ ಹಾನಿ

Suddi Udaya

ಪಣಕಜೆಯ ಅರ್ಕಜೆ ಬಳಿ ಮನೆಗೆ ಗುಡ್ಡ ಕುಸಿದು ಹಾನಿ: ಮಡಂತ್ಯಾರು ಶೌರ್ಯ ಘಟಕದ ಸ್ವಯಂ ಸೇವಕರಿಂದ ಮಣ್ಣು ತೆರವು ಕಾರ್ಯ

Suddi Udaya

ಅಳದಂಗಡಿ ವಲಯ ಅರಣ್ಯದಲ್ಲಿ ಹಣ್ಣು ಹಂಪಲುಗಳ ಗಿಡ ನಾಟಿ ಕಾರ್ಯಕ್ರಮ

Suddi Udaya

ಶಿಶಿಲ: ತುಳುನಾಡ ನರ್ಸರಿಗೆ ಭೇಟಿ ನೀಡಿದ ಶಾಸಕ ಹರೀಶ್ ಪೂಂಜ

Suddi Udaya

ಡಿ.14: ಕನ್ಯಾಡಿ-1 ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ

Suddi Udaya

ಬಿ.ಎನ್. ವೈ.ಎಸ್ ಪದವಿ ಪರೀಕ್ಷೆ: ಉಜಿರೆ ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಕಾಲೇಜಿಗೆ 9ನೇ ರ್‍ಯಾಂಕ್

Suddi Udaya
error: Content is protected !!