25.7 C
ಪುತ್ತೂರು, ಬೆಳ್ತಂಗಡಿ
March 7, 2026
ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಶ್ರೀ. ಧ. ಮಂ ಆಂ.ಮಾ. ಶಾಲೆಯಲ್ಲಿ ವಾರ್ಷಿಕೋತ್ಸವದ ಅಂಗವಾಗಿ ಛದ್ಮವೇಶ ಸ್ಪರ್ಧೆ

ಉಜಿರೆ: ಶ್ರೀ. ಧ. ಮಂ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ಡಿ. 8 ಮತ್ತು 9 ರಂದು ಶಾಲಾ ವಾರ್ಷಿಕೋತ್ಸವದ ಅಂಗವಾಗಿ ವಿದ್ಯಾರ್ಥಿಗಳಿಗೆ ಛದ್ಮವೇಷ ಸ್ಪರ್ಧೆ ಆಯೋಜಿಸಲಾಯಿತು.

ವೈಯಕ್ತಿಕ 90 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದು, ಸಮೂಹ 28 ತಂಡಗಳು ಭಾಗವಹಿಸಿದ್ದವು.

ಶಿಕ್ಷಕಿಯರಾದ ಪುಷ್ಪಾವತಿ ಮತ್ತು ಮಮತಾ ಸಂಯೋಜನೆ ಮಾಡಿದ ಸ್ಪರ್ಧೆಯಲ್ಲಿ ಎಸ್.ಡಿ.ಎಮ್ ಕಲಾಕೇಂದ್ರದ ರಂಗ ನಿರ್ದೇಶಕರಾದ ಯಶವಂತ್ ಬೆಳ್ತಂಗಡಿ, ಎಸ್.ಡಿ.ಎಮ್ ಸೆಕೆಂಡರಿ ಶಾಲೆ ಉಜಿರೆಯ ಶಿಕ್ಷಕ ಶ್ರೀರಾಮ್, ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ ಶಿಕ್ಷಕ ಶ್ರೇಯಾನ್ಶ್, ಸರ್ಕಾರಿ ಪ್ರಾಥಮಿಕ ಶಾಲೆ ಮುಂಡತ್ತೋಡಿ ಮುಖ್ಯಶಿಕ್ಷಕಿ ಸೇವಂತಿ ತೀರ್ಪುಗಾರರಾಗಿದ್ದರು.

ಶಿಕ್ಷಕಿಯರಾದ ಶಾಂಟಿ ಜಾರ್ಜ್ ಮತ್ತು ನೀತು ಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು.

Related posts

ಉಜಿರೆ ಶ್ರೀ ಧ.ಮಂ. ಶಿಕ್ಷಣ ಸಂಸ್ಥೆಗಳ ಸಿಬ್ಬಂದಿಗಳಿಗೆ ವ್ಯಕ್ತಿತ್ವ ವಿಕಸನದ ಕಾರ್ಯಾಗಾರ

Suddi Udaya

ಮುಂಡ್ರುಪ್ಪಾಡಿ ಸ. ಕಿ. ಪ್ರಾ. ಶಾಲೆಗೆ ಹರೀಶ್ ರಾವ್ ಮುಂಡ್ರುಪ್ಪಾಡಿಯವರಿಂದ 5 ಡೆಸ್ಕ್ ಕೊಡುಗೆ

Suddi Udaya

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಬಜಿರೆ: ಹೊಸಪಟ್ಣ ಪರಿಸರದಲ್ಲಿ ಚಿರತೆ ಓಡಾಟ-ಜನರಲ್ಲಿ ಆತಂಕ: ಬೋನ್ ಅಳವಡಿಸಲು ಗ್ರಾಮಸ್ಥರ ಆಗ್ರಹ

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Suddi Udaya

ಫೆ. 2: ಧರ್ಮಸ್ಥಳದಲ್ಲಿ ಭಗವಾನ್ ಶ್ರೀ ಬಾಹುಬಲಿ ಮೂರ್ತಿಗೆ ಪಾದಾಭಿಷೇಕ

Suddi Udaya
error: Content is protected !!