30.9 C
ಪುತ್ತೂರು, ಬೆಳ್ತಂಗಡಿ
April 5, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳಾಲು ಪೆರಿಯಡ್ಕ ಶಾಲಾ ಅಭಿವೃದ್ದಿಗೆ ಸಕಲ ಸೌಲಭ್ಯಗಳನ್ನು ಒದಗಿಸಿದ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನ ಸಂಚಾಲಕ ಮೋಹನ್ ಕುಮಾರ್ ಅವರಿಗೆ ಸನ್ಮಾನ

ಬೆಳಾಲು: ಬೆಳಾಲು ಪೆರಿಯಡ್ಕ ಶಾಲಾ ಅಭಿವೃದ್ದಿಗೆ ಸಕಲ ಸೌಲಭ್ಯಗಳನ್ನು ಒದಗಿಸಿದ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನ ಸಂಚಾಲಕ,ಉಜಿರೆ ಲಕ್ಷ್ಮಿ ಇಂಡಸ್ಟ್ರೀಸ್ ಮಾಲಕ,ಸಾಮಾಜಿಕ,ಧಾರ್ಮಿಕ,ಶೈಕ್ಷಣಿಕ ಕ್ಷೇತ್ರದ ಮುಂದಾಳು ಮೋಹನ್ ಕುಮಾರ್ ಅವರನ್ನು ಶಾಲೆಯ ವತಿಯಿಂದ ಗೌರವಿಸಿ ಸನ್ಮಾನಿಸಲಾಯಿತು.

Related posts

ಭಾರೀ ಮಳೆ: ಲಾಯಿಲ ಹಮ್ಮಬ್ಬ ರವರ ಹೊಟೇಲ್ ನ ಮೇಲ್ಛಾವಣಿ ಕುಸಿತ

Suddi Udaya

ಚಾರ್ಮಾಡಿಯಲ್ಲಿ ಕಾಡುಪ್ರಾಣಿ ಬೇಟೆ ಪ್ರಕರಣ: ಇಬ್ಬರು ಆರೋಪಿಗಳ ಮೇಲೆ ಪ್ರಕರಣ ದಾಖಲು

Suddi Udaya

ಅಳದಂಗಡಿ ವಲಯ ಅರಣ್ಯದಲ್ಲಿ ಹಣ್ಣು ಹಂಪಲುಗಳ ಗಿಡ ನಾಟಿ ಕಾರ್ಯಕ್ರಮ

Suddi Udaya

ಕಲ್ಮಂಜ: ಸೀತಾ ಪಟವರ್ಧನ್ ನಿಧನ

Suddi Udaya

ಮುಂಡಾಜೆ ಸೋಮಂತಡ್ಕದಲ್ಲಿ ಕಾಂಗ್ರೆಸ್ ಪ್ರಚಾರ ಸಭೆ

Suddi Udaya

ಶಿರ್ಲಾಲು ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಒಕ್ಕೂಟದ ಪದಗ್ರಹಣ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ