ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಬೆಳಾಲು ಪೆರಿಯಡ್ಕ ಶಾಲಾ ಅಭಿವೃದ್ದಿಗೆ ಸಕಲ ಸೌಲಭ್ಯಗಳನ್ನು ಒದಗಿಸಿದ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನ ಸಂಚಾಲಕ ಮೋಹನ್ ಕುಮಾರ್ ಅವರಿಗೆ ಸನ್ಮಾನ by Suddi UdayaDecember 10, 2023December 10, 2023 Share0 ಬೆಳಾಲು: ಬೆಳಾಲು ಪೆರಿಯಡ್ಕ ಶಾಲಾ ಅಭಿವೃದ್ದಿಗೆ ಸಕಲ ಸೌಲಭ್ಯಗಳನ್ನು ಒದಗಿಸಿದ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನ ಸಂಚಾಲಕ,ಉಜಿರೆ ಲಕ್ಷ್ಮಿ ಇಂಡಸ್ಟ್ರೀಸ್ ಮಾಲಕ,ಸಾಮಾಜಿಕ,ಧಾರ್ಮಿಕ,ಶೈಕ್ಷಣಿಕ ಕ್ಷೇತ್ರದ ಮುಂದಾಳು ಮೋಹನ್ ಕುಮಾರ್ ಅವರನ್ನು ಶಾಲೆಯ ವತಿಯಿಂದ ಗೌರವಿಸಿ ಸನ್ಮಾನಿಸಲಾಯಿತು. Share this:PostPrintEmailTweetWhatsApp