April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮಾಜಿ ಸಚಿವೆ ಶ್ರೀಮತಿ ಮೋಟಮ್ಮ ಭೇಟಿ

ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮಾಜಿ ಸಚಿವೆ ಶ್ರೀಮತಿ ಮೋಟಮ್ಮ ಡಿ .9ರಂದು ಆಗಮಿಸಿ ದೇವರ ದರ್ಶನ ಪಡೆದರು.

ಇವರನ್ನು ಕ್ಷೇತ್ರದ ವತಿಯಿಂದ ಶಾಲು ಹಾಕಿ ಪ್ರಸಾದ ನೀಡಿ ಗೌರವಿಸಲಾಯಿತು

ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಪ್ರಶಾಂತ್ ಪೂವಾಜೆ, ಪುರಂದರ ಕಡೀರ , ಅರ್ಚಕರು, ಸಿಬ್ಬಂದಿಗಳು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಶ್ರೀ ರಾಮ ಮಂದಿರದ ಹನುಮ ರಥಕ್ಕೆ ಸ್ವಾಗತ

Suddi Udaya

ತಾಲೂಕು ಮಟ್ಟದ ಶೆಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಶ್ರೀರಕ್ಷ ದ್ವಿತೀಯ ಸ್ಥಾನ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ವಚ್ಛತಾ ಆಂದೋಲನ ಶಿಬಿರ

Suddi Udaya

ನಾವೂರುನಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರದ ಉದ್ಘಾಟನೆ

Suddi Udaya

ಬೆಳ್ತಂಗಡಿ : ಎಸ್.ಡಿ.ಪಿ.ಐ ಪಕ್ಷ ಸಮಾವೇಶ

Suddi Udaya

ಗೋಸಾಗಾಟ ವಿಷಯಕ್ಕೂ ನನಗೂ ಯಾವುದೇ ಸಂಬಂಧವಿಲ್ಲ : ಭಾಜಪಾ. ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ ಸ್ಪಷ್ಟನೆ

Suddi Udaya
error: Content is protected !!