24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕಳೆಂಜ: ವಳಗುಡ್ಡೆ ನಿವಾಸಿ ಶೀನಪ್ಪ ಗೌಡ ನಿಧನ

ಕಳೆಂಜ: ಇಲ್ಲಿಯ ವಳಗುಡ್ಡೆ ನಿವಾಸಿ ಬಿಜೆಪಿಯ ಸಕ್ರೀಯ ಹಿರಿಯ ಕಾರ್ಯಕರ್ತ ಶೀನಪ್ಪ ಗೌಡ (70ವ) ರವರು ಅಲ್ಪಕಾಲದ ಅಸೌಖ್ಯದಿಂದ ಡಿ.10ರಂದು ಬೆಳಗ್ಗೆ ನಿಧನರಾದರು.

ಮೃತರು ಪತ್ನಿ ಕಮಲ, ಪುತ್ರರಾದ ಕೇಶವ ಗೌಡ, ಬಾಲಕೃಷ್ಣ ಗೌಡ, ಪುತ್ರಿ ಯಮುನಾ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ನಾವರ: ಮನೆಗೆ ಬೃಹತ್ ಗಾತ್ರದ ಮರ ಬಿದ್ದು ಹಾನಿ

Suddi Udaya

ತಣ್ಣೀರುಪಂತ: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಟೈಲರಿಂಗ್ ತರಬೇತಿ ಕಾರ್ಯಕ್ರಮ ಉದ್ಘಾಟನೆ

Suddi Udaya

ಕಳಿಯ: ಬೈಕ್ ನಲ್ಲಿ ಹೋಗುತ್ತಿದ್ದ‌ ಸಹ ಸಾವರೆ ಮಹಿಳೆಯೋವ೯ರ ಕಾಲು ಸೈಲೇಸರ್‌ ಮತ್ತು ಚೇಸ್‌ ನಡುವೆ ಸಿಲುಕಿ ಗಾಯ

Suddi Udaya

ಮಚ್ಚಿನ: ಪಾಲಡ್ಕದಲ್ಲಿ ನೂತನ ಅಂಗನವಾಡಿ ಕೇಂದ್ರದ ಲೋಕಾರ್ಪಣೆ

Suddi Udaya

ಉಜಿರೆಯ ಕಿರಣ್ ಅಗ್ರೋಟೆಕ್ ನಿಂದ ಸೇವಾಭಾರತಿಗೆ ಸೂಪರ್ ಗೋಲ್ಡ್ ಸ್ಪ್ರೇಯರ್(ಫಾಗ್) ಯಂತ್ರದ ಕೊಡುಗೆ

Suddi Udaya

ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರಿಗೆ ಪೆನ್ನು ವಿತರಣೆ

Suddi Udaya
error: Content is protected !!