38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಬಳಂಜ : ಕಜೆಕೋಡಿ ನಿವಾಸಿ ಧರ್ಣಪ್ಪ ಶೆಟ್ಟಿ ನಿಧನ

ಬಳಂಜ ಗ್ರಾಮದ ಕಜೆಕೋಡಿ ನಿವಾಸಿ ಧರ್ಣಪ್ಪ ಶೆಟ್ಟಿ (65ವ) ರವರು ಅನಾರೋಗ್ಯದಿಂದ ಇತ್ತೀಚೆಗೆ ನಿಧನರಾದರು.


ಮೃತರು ಪತ್ನಿ ಸರೋಜಿನಿ, ಪುತ್ರರಾದ ಪ್ರಶಾಂತ್ ಶೆಟ್ಟಿ, ಪ್ರಕಾಶ್ ಶೆಟ್ಟಿ, ಪುತ್ರಿ ಪ್ರತಿಮಾ ಶೆಟ್ಟಿ, ಅಳಿಯ, ಮೊಮ್ಮಗಳು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿಗೆ ದ‌.ಕ ಜಿಲ್ಲಾ ಕೇಂದ್ರ ಬ್ಯಾಂಕ್ ನಿಂದ ಸಾಧನಾ ಪ್ರಶಸ್ತಿ

Suddi Udaya

ಮುಂಡಾಜೆ: ನಿವೃತ್ತ ಉಪನ್ಯಾಸಕ ಗೋಪಾಲಕೃಷ್ಣ ಡೋಂಗ್ರೆ ನಿಧನ 

Suddi Udaya

ಮುಂಡಾಜೆ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸಂಘಗಳ ಉದ್ಘಾಟನೆ ಹಾಗೂ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ಕಾಮೋಡ್ ವೀಲ್ ಚೇರ್ ವಿತರಣೆ

Suddi Udaya

ಕರ್ನಾಟಕ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಮಂಗಳೂರು ಜಿಲ್ಲಾ ಸಮಿತಿಯ ಸಭೆ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವರ ವೈಭವದ ಬ್ರಹ್ಮಕಲಶೋತ್ಸವಗಣಪತಿ ಹೋಮ, ಮಕರ ಲಗ್ನದಲ್ಲಿ ಶ್ರೀ ಉಳ್ಳಾಲ್ತಿ ದೇವಿಯ ಪ್ರತಿಷ್ಠೆ ಜಿವ ಕಲಶಾಭಿಷೇಕ,ಗ್ರಾಮ ಸುಭೀಕ್ಷೇಗಾಗಿ ಶ್ರೀಚಕ್ರ ಪೂಜೆ

Suddi Udaya
error: Content is protected !!