September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಅತ್ಯುತ್ತಮ ಜೂನಿಯರ್ ರೆಡ್ ಕ್ರಾಸ್ ಕೌನ್ಸಿಲರ್ ಆಗಿ ಪ್ರಮೀಳಾ ರಿಗೆ ಜಿಲ್ಲಾ ಪ್ರಶಸ್ತಿ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಜೂನಿಯ‌ರ್ ರೆಡ್ ಕ್ರಾಸ್ ಸಮ್ಮೇಳನ- 2023ರಲ್ಲಿ ಮೊದಲ ಅತ್ಯುತ್ತಮ ಜೂನಿಯರ್ ರೆಡ್‌ಕ್ರಾಸ್ ಘಟಕವಾಗಿ ಜಿಲ್ಲಾ ಸಂಸ್ಥೆಯಿಂದ ಗುರುತಿಸಿಕೊಂಡಿದೆ.

ಅತ್ಯುತ್ತಮ ಜೂನಿಯರ್ ರೆಡ್ ಕ್ರಾಸ್ ಕೌನ್ಸಿಲರ್ ಆಗಿ ಪ್ರಮೀಳಾ ರವರು ಜಿಲ್ಲಾ ಪ್ರಶಸ್ತಿ ಗಳಿಸಿದ್ದಾರೆ.

Related posts

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ಎನ್.ಎಸ್.ಎಸ್ ವತಿಯಿಂದ ವಿಶ್ವ ಕೈ ತೊಳೆಯುವ ದಿನಾಚರಣೆ

Suddi Udaya

ಧರ್ಮಸ್ಥಳದ ಲತಾ ಆನೆ ಹೃದಯಾಘಾತದಿಂದ ಸಾವು

Suddi Udaya

ಮಿತ್ತಬಾಗಿಲು: ಭಾರಿ ಗಾಳಿ ಮಳೆಗೆ ಮನೆಯ ಮೇಲ್ಛಾವಣಿ ಕುಸಿತ: ಅಪಾರ ಹಾನಿ

Suddi Udaya

ಬೆಳ್ತಂಗಡಿ ಪಟ್ಲ ಫೌಂಡೇಷನ್ ಘಟಕದ ವತಿಯಿಂದ ಗುರುವಾಯನಕೆರೆ ನವಶಕ್ತಿ ಮೈದಾನದಲ್ಲಿ “ಯಕ್ಷ ಸಂಭ್ರಮ” : ಪೂರ್ವಭಾವಿ ಸಭೆ

Suddi Udaya

ಕೊಯ್ಯೂರು ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಚಿತ್ರಕಲಾ ಪರೀಕ್ಷೆ :ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya
error: Content is protected !!