ಬೆಳ್ತಂಗಡಿ: ಇಲ್ಲಿಯ ಮುಗುಳಿ ನಿವಾಸಿ ನೇಮಿರಾಜ್ ಬುಣ್ಣು ಡಿ.11 ರಂದು ನಿಧನರಾಗಿದ್ದಾರೆ.
ಮೃತರು ಪತ್ನಿ ವನಮಾಲ, 9 ಮಂದಿ ಮಕ್ಕಳು, ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳು, ಮರಿಮಕ್ಕಳು, ಹಾಗೂ ಬಂಧು ಬಳಗವನ್ನು ಅಗಲಿರುತ್ತಾರೆ.