24.7 C
ಪುತ್ತೂರು, ಬೆಳ್ತಂಗಡಿ
May 18, 2025
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ವಕೀಲರ ಭವನಕ್ಕೆ ಕರ್ನಾಟಕ ಲೋಕಾಯುಕ್ತ ರಿಜಿಸ್ಟರ್ ಶ್ರೀಮತಿ ಉಷಾರಾಣಿ ಭೇಟಿ

ಬೆಳ್ತಂಗಡಿ: ಇಲ್ಲಿಯ ವಕೀಲರ ಭವನಕ್ಕೆ ಕರ್ನಾಟಕ ಲೋಕಾಯುಕ್ತ ರಿಜಿಸ್ಟರ್ ಶ್ರೀಮತಿ ಉಷಾರಾಣಿ ಯವರು ಬೇಟಿ ನೀಡಿದರು. ಇವರನ್ನು ವಕೀಲರ ಸಂಘದ ಪರವಾಗಿ ಸ್ವಾಗತಿಸಲಾಯಿತು.


ಈ ಸಂದರ್ಭದಲ್ಲಿ ವಕೀಲರ ಸಂಘದ ಅಧ್ಯಕ್ಷರಾದ ವಸಂತ ಮರಕಡ, ಪ್ರಧಾನ ಕಾರ್ಯದರ್ಶಿ ನವೀನ್ ಬಿ. ಕೆ,
ಹಿರಿಯ ಸಮಿತಿ ಅಧ್ಯಕ್ಷರಾದ ಅಲೋಸಿಯಸ್ ಎಸ್ ಲೋಬೊ, ಖಜಾಂಚಿ ಪ್ರಶಾಂತ್ ಎಂ., ಹಿರಿಯ ವಕೀಲರಾದ ಬಿ ಕೆ ಧನಂಜಯ ರಾವ್, ಶ್ರೀಮತಿ ಸ್ವರ್ಣಲತಾ, ಕಾರ್ಯದರ್ಶಿ ಜೋಸ್ನಾ ವೇಲೋನ್ನಾ ಕೊರೆಯ ಉಪಸ್ಥಿತರಿದ್ದರು.

Related posts

ಹುಣ್ಸೆಕಟ್ಟೆ: ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಕರಿಯಪ್ಪ ಇವರಿಗೆ ಗೌರವಾರ್ಪಣೆ

Suddi Udaya

ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ರವರ ಪರವಾಗಿ ಬೆಳ್ತಂಗಡಿ ಮಂಡಲದಲ್ಲಿ ಶಾಸಕ ಹರೀಶ್ ಪೂಂಜರಿಂದ ಮತ ಪ್ರಚಾರ

Suddi Udaya

ಇಸ್ರೇಲ್ ನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

Suddi Udaya

ಬಂದಾರು ಗ್ರಾಮದ ಪೆರಲ್ದಪಳಿಕೆಯಲ್ಲಿ 9ಅಡಿ ಉದ್ದದ ಕಾಳಿಂಗ ಸರ್ಪ ಪತ್ತೆ

Suddi Udaya

ಕಣಿಯೂರು ವಲಯದ ಅಂಡೆತಡ್ಕ ಕಾರ್ಯಕ್ಷೇತ್ರದಲ್ಲಿ ಸೃಜನಾ ಶೀಲಾ ಕಾರ್ಯಕ್ರಮ

Suddi Udaya

ನೆರಿಯ, ಕೊಕ್ಕಡದಲ್ಲಿ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರಿದ ನಾಯಕರು

Suddi Udaya
error: Content is protected !!