38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಟೆ: ಕಳಿಯ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಗೆ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

ಗೇರುಕಟ್ಟೆ : ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಗೇರುಕಟ್ಟೆ ಇದರ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯು ಡಿಸೆಂಬರ್ 19 ರಂದು ನಡೆಯಲಿದ್ದು, ಡಿಸೆಂಬರ್ 7ರಂದು ನಾಮಪತ್ರ ಸಲ್ಲಿಸಿದರು.


ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ ಅಡಿಯಲ್ಲಿ ಮಾಜಿ ಅಧ್ಯಕ್ಷರಾದ ವಸಂತ ಮಜಲು ನೇತೃತ್ವದಲ್ಲಿ ಸಾಲಗಾರರ ಕ್ಷೇತ್ರದಲ್ಲಿ ಮಾಜಿ ಅಧ್ಯಕ್ಷ ವಸಂತ ಮಜಲು, ಹರಿದಾಸ್ ಪಡಂತಾಯ, ಕುಶಲ ಗೌಡ, ಗೋಪಾಲ ಬನ, ಬಾಲಕೃಷ್ಣ ಬಿರ್ಮೊಟ್ಟು, ಪರಿಶಿಷ್ಟ ಜಾತಿ ಮೀಸಲು ಸ್ಥಾನದಲ್ಲಿ ಲೋಕೇಶ್ ನಾಳ, ಪರಿಶಿಷ್ಟ ಪಂಗಡ ಮೀಸಲು ಸ್ಥಾನದಲ್ಲಿ ಶೇಖರ್ ನಾಯ್ಕ, ಹಿಂದುಳಿದ ವರ್ಗ ಎ ಮೀಸಲು ಸ್ಥಾನದಲ್ಲಿ ಉದಿತ್, ಹಿಂದುಳಿದ ವರ್ಗ ಬಿ ಮೀಸಲು ಸ್ಥಾನದಲ್ಲಿ ರಾಜಪ್ರಕಾಶ್, ಮಹಿಳಾ ಕ್ಷೇತ್ರದಲ್ಲಿ ಮಮತಾ ಆಲ್ವ, ಚಂದ್ರಾವತಿ, ಸಾಲಗಾರರಲ್ಲದ ಕ್ಷೇತ್ರದಲ್ಲಿ ಕೇಶವ ಸೇರಿದಂತೆ 12 ಮಂದಿ ನಾಮಪತ್ರ ಸಲ್ಲಿಸಿದರು.

Related posts

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಸನ್ ನಿಂದ ಹಿರಿಯ ಛಾಯಾಗ್ರಾಹಕ ಎನ್ ಎ ಗೋಪಾಲ್ ರಿಗೆ ಸನ್ಮಾನ

Suddi Udaya

ಬೆಳ್ತಂಗಡಿ: ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಕಾರ್ಯಲಯ ಉದ್ಘಾಟನೆ

Suddi Udaya

ಸುಲ್ಕೇರಿ ಮಹಮ್ಮಾಯಿ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಭಂಡಾರಿಗೋಳಿ ಬಸ್ ಸ್ಟಾಂಡ್ ಗೆ ಹೊಸ ಶೀಟು ಅಳವಡಿಕೆ

Suddi Udaya

ಮುಂಡಾಜೆ: ಎರಡು ಕಾರುಗಳು ಮುಖಾಮುಖಿ ಡಿಕ್ಕಿ

Suddi Udaya

ದ.ಕ.ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಅಧೀಕ್ಷಕರ ಜೊತೆ ರಕ್ಷಾ ಸಮಿತಿ ಸದಸ್ಯರಿಂದ ಸಮಿತಿ ಸಭೆ ಹಾಗೂ ರೋಗಿಗಳ ಭೇಟಿ

Suddi Udaya

ಕೊಕ್ಕಡ ಗ್ರಾ.ಪಂ.ವ್ಯಾಪ್ತಿಯಲ್ಲಿ ಬೀದಿ ದೀಪಗಳ ಉದ್ಘಾಟನೆ

Suddi Udaya
error: Content is protected !!