30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆದ ರಾತ್ರಿ ಸುರಿದ ಗುಡುಗು ಸಹಿತ ಜೋರಾದ ಗಾಳಿ ಮಳೆ: ಮುಂಡಾಜೆ- ಕಲ್ಮಂಜದಲ್ಲಿ 2 ಮನೆಗಳಿಗೆ ಮರ ಬಿದ್ದು ಸಂಪೂರ್ಣ ಹಾನಿ

ಬೆಳ್ತಂಗಡಿ: ಕಳೆದ ರಾತ್ರಿ ಸುರಿದ ಗಾಳಿ ಮಳೆಗೆ ಮುಂಡಾಜೆ- ಕಲ್ಮಂಜದಲ್ಲಿ ಎರಡು ಮನೆಗಳಿಗೆ ಮರ ಬಿದ್ದು ಸಂಪೂರ್ಣ ಹಾನಿಯಾದ ಘಟನೆ ಸಂಭವಿಸಿದೆ.

ಗುಡುಗು, ಮಿಂಚು ಹಾಗೂ ಜೋರಾದ ಗಾಳಿ ಮಳೆಗೆ ಕಲ್ಮಂಜ ಗ್ರಾಮದ ಮಾಣಿಂಜೆ ಸೀತಾ ನಾರಾಯಣ ಹಾಗೂ ಮುಂಡಾಜೆ ಗ್ರಾಮದ ಒಂಜರೆಬೈಲು ಸೀತಾರವರ ಮನೆಗೆ ಮರ ಬಿದ್ದು ಸಂಪೂರ್ಣ ಹಾನಿಯಾಗಿದ್ದು ಮನೆಯಲ್ಲಿ ವಾಸಿಸುತ್ತಿದ್ದ ಯಾರಿಗೂ ಅನಾಹುತ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

ಇಗಾಗಲೇ ಪಂಚಾಯತ್, ಕಂದಾಯ ಇಲಾಖೆಗೆ ಮಾಹಿತಿ ನೀಡಲಾಗಿದೆ.

Related posts

ಬೆಳ್ತಂಗಡಿ ಮಾದರಿ ಶಾಲೆಯಲ್ಲಿ 78ನೇ ವರ್ಷದ ಸ್ವಾತಂತ್ರೋತ್ಸವ ಆಚರಣೆ

Suddi Udaya

ನಾರಾವಿ ಸಂತ ಅಂತೋನಿ ಪ.ಪೂ ಕಾಲೇಜಿನಲ್ಲಿ ಶಿಕ್ಷಕ – ರಕ್ಷಕರ ಸಭೆ

Suddi Udaya

ಎಂ.ಡಿ.ಎಸ್ ಪರೀಕ್ಷೆ: ರಾಜ್ಯಮಟ್ಟದಲ್ಲಿ ವೇಣೂರಿನ ಡಾ. ದೀಕ್ಷಾ ಅಶ್ವಿತ್‌ ಕುಲಾಲ್ ರವರಿಗೆ 5ನೇ ರ್‍ಯಾಂಕ್

Suddi Udaya

ಉಜಿರೆ ಎಸ್ ಡಿ ಎಂ ಪದವಿಪೂರ್ವ ಕಾಲೇಜಿನಲ್ಲಿ ಪೋಸ್ಟರ್ ತಯಾರಿಕಾ ಕಾರ್ಯಾಗಾರ

Suddi Udaya

ಕೊಯ್ಯೂರು: ಸರಕಾರಿ ಪ್ರೌಢಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಇಳಂತಿಲದಲ್ಲಿ ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಸಾವು

Suddi Udaya
error: Content is protected !!