September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀರಾಮ ಜನ್ಮ ಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಆಯೋಧ್ಯೆಯಲ್ಲಿ ಶ್ರೀರಾಮ ದೇವರ ಪ್ರತಿಷ್ಠಾ ಮಹೋತ್ಸವ ಆಮಂತ್ರಣ ಹಾಗೂ ಮನೆ ಮನೆಗೆ ಮಂತ್ರಾಕ್ಷತೆ

ಗುರುವಾಯನಕೆರೆ: ಶ್ರೀ ರಾಮ ಜನ್ಮ ಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಆಯೋಧ್ಯೆಯ ಶ್ರೀರಾಮ ದೇವರ ಪ್ರತಿಷ್ಠಾ ಮಹೋತ್ಸವದ ಆಮಂತ್ರಣ ಹಾಗೂ ಮನೆ ಮನೆಗೆ ಮಂತ್ರಾಕ್ಷತೆ ಕಾರ್ಯಕ್ರಮವು “ನಮ್ಮ ಮನೆ” ಹವ್ಯಕ ಭವನ ಗುರುವಾಯನಕೆರೆಯಲ್ಲಿ ಡಿ. 10ರಂದು ನಡೆಯಿತು.

ಕನ್ಯಾಡಿ ಶ್ರೀ ರಾಮ ಕ್ಷೇತ್ರ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಆಶೀರ್ವಚನ ನೀಡಿದರು.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಮಾನ್ಯ ಸಂಘ ಚಾಲಕರು ಗಣೇಶ್ ಭಟ್ ಕಾಂತಜೆ, ಕ್ಷೇತ್ರಿಯ ಸೇವಾ ಪ್ರಮುಖ್ ಮಹಾಬಲೇಶ್ವರ ಹೆಗಡೆ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ನೂರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಡಾ| ವೈ.ಉಮಾನಾಥ ಶೆಣೈಯವರಿಗೆ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ ಪ್ರದಾನ

Suddi Udaya

ಮೇ.1ರಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 51ನೇ ವರ್ಷದ ಉಚಿತ ಸಾಮೂಹಿಕ ವಿವಾಹ

Suddi Udaya

ಬೆಳ್ತಂಗಡಿ ಛೇಂಬರ್ ಆಫ್ ಕಾಮರ್ಸ್ ಇದರ ವಾರ್ಷಿಕ ಮಹಾಸಭೆ

Suddi Udaya

ಬಂದಾರು : ಪೆರ್ಲ – ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಮಹಿಳಾ ಸಮಿತಿಯ ವತಿಯಿಂದ ಮಹಿಳಾ ಸಿರಿ ಕಾರ್ಯಕ್ರಮ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಸಾಧನೆಗೆ ವಿಮಾ ಕ್ಷೇತ್ರದ ಗೌರವ

Suddi Udaya

ಉಜಿರೆ: ಕೋಲ್ಪಾಡಿ ಸ.ಕಿ.ಪ್ರಾ. ಶಾಲೆಯಲ್ಲಿ ಪೌಷ್ಟಿಕ ಆಹಾರದ ಕುರಿತು ಪ್ರಾತ್ಯಕ್ಷಿಕೆ

Suddi Udaya
error: Content is protected !!