April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಮಂಜ : ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ಆಡಳಿತಾಧಿಕಾರಿಯಾಗಿ ನಾಗಶಯನ ರಾವ್ ಅಧಿಕಾರ ಸ್ವೀಕಾರ

ಕಲ್ಮಂಜ: ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಪಶುಸಂಗೋಪನಾ ಇಲಾಖೆಯ ನಾಗಶಯನ ರಾವ್ ಇವರಿಗೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಕೃಷ್ಣಪ್ಪ ಗುಡಿಗಾರ ಅಧಿಕಾರ ಹಸ್ತಾಂತರಿಸಿದರು.

ದೇವಸ್ಥಾನಕ್ಕೆ ನೂತನ ವ್ಯವಸ್ಥಾಪನಾ ಸಮಿತಿ ರಚನೆಯವರೆಗೆ ಇವರು ಆಡಳಿತಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಲಿದ್ದಾರೆ.

Related posts

ಯಂತ್ರ 2.0″ ಸ್ಪರ್ಧೆ: ಉಜಿರೆ ಎಸ್.ಡಿ.ಎಂ ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಧರ್ಮಸ್ಥಳ: ಶ್ರೀ ಧ.ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ವತಿಯಿಂದ ಯೋಗ ರತ್ನ ಪ್ರಶಸ್ತಿಗೆ ಖುಷಿ. ಹೆಚ್, ಮೈಸೂರು ಆಯ್ಕೆ

Suddi Udaya

ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನ ವೈಭವ ಪೂರ್ಣವಾಗಿ ನಡೆದ ಕಾಲಾವಧಿ ನೇಮೋತ್ಸವ

Suddi Udaya

ಲಾಯಿಲ: ಗುರಿಂಗಾನದಲ್ಲಿ ಅಪಾಯ ಮಟ್ಟದಲ್ಲಿ ನದಿ ನೀರು,: ಸುತ್ತಮುತ್ತಲ ಮನೆಗಳಿಗೆ ತುಂಬಿದ ನೀರು, ಸ್ಥಳಿಯ ನಿವಾಸಿಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ

Suddi Udaya

ಲಾಯಿಲ: ಶಿವಪ್ಪ ಬೆರ್ಕೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಮಾ.01 ರಿಂದ ಜಾತ್ರೋತ್ಸವ ಸಂಭ್ರಮ- ಮಡಿಲು ಸೇವೆ ವಿಶೇಷ: ಬಳಂಜ ಬಿಲ್ಲವ ಸಂಘದಲ್ಲಿ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ- ಸಮಾಲೋಚನೆ ಸಭೆ

Suddi Udaya
error: Content is protected !!