23.9 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದಿಡುಪೆ ಮಸ್ಜಿದುಲ್ ಹಿದಾಯ ಆಡಳಿತ ಸಮಿತಿಯ ನೂತನ ಅಧ್ಯಕ್ಷರಾಗಿ ಡಿ.ಬಿ ಇಸ್ಮಾಯಿಲ್ ಮುಸ್ಲಿಯಾರ್ ಪುನರಾಯ್ಕೆ

ಬೆಳ್ತಂಗಡಿ : ರಹ್ಮಾನಿಯಾ ಜುಮಾ ಮಸೀದಿ ಹಾಗೂ ದರ್ಗಾ ಶರೀಫ್ ಕಾಜೂರು ಇದರ ಅಂಗಸಂಸ್ಥೆಯಾದ ಮಸ್ಜಿದುಲ್ ಹಿದಾಯ ಹಾಗೂ ಹಿದಾಯತುಲ್ ಇಸ್ಲಾಂ ಮದರಸ ದಿಡುಪೆ ಆಡಳಿತ ಸಮಿತಿ ಮಹಾಸಭೆಯು ಕಾಜೂರು ದರ್ಗಾ ಸಮಿತಿ ಅಧ್ಯಕ್ಷ ಕೆ.ಯು ಇಬ್ರಾಹಿಂ ಕಾಜೂರು ಇವರ ಸಭಾಧ್ಯಕ್ಷತೆಯಲ್ಲಿ ದಿಡುಪೆ ಮದರಸ ಹಾಲ್ ನಲ್ಲಿ ನಡೆಯಿತು.


ಸ್ಥಳೀಯ ಇಮಾಂ ಶರೀಫ್ ಸಖಾಫಿ ಉಜಿರ್ಬೆಟ್ಟು ದುಆ ಹಾಗೂ ಉದ್ಘಾಟನೆ ಮಾಡಿದರು.
ಕಾಜೂರು ದರ್ಗಾ ಶರೀಫ್ ಆಡಳಿತ ಸಮಿತಿ ಪ್ರದಾನ ಕಾರ್ಯದರ್ಶಿ, ದ.ಕ ಜಿಲ್ಲಾ ವಕ್ಫ್ ಸಲಹಾ ಸಮಿತಿ ಸದಸ್ಯ ಜೆ.ಎಚ್ ಅಬೂಬಕರ್ ಸಿದ್ದೀಕ್ ಕಾಜೂರು , ಕೋಶಾಧಿಕಾರಿ ಮುಹಮ್ಮದ್ ಕಮಾಲ್ ಕಾಜೂರು ಇವರ ಗೌರವ ಉಪಸ್ಥಿಯೊಂದಿಗೆ ನಡೆದ ಮಹಾಸಭೆಯಲ್ಲಿ ಹಿಂದಿನ ಸಮಿತಿಯ ಕಾರ್ಯ ವೈಕರ್ಯಗಳನ್ನು ಚರ್ಚಿಸಿ ಸಭೆಯ ಸರ್ವಾನುಮತದ ಅಭಿಪ್ರಾಯ ಮೇರೆಗೆ ಈ ಹಿಂದಿನ ಸಮಿತಿಯನ್ನೇ ಪುನರಾಯ್ಕೆ ಮಾಡಿದ ಪ್ರಕಾರ ಅಧ್ಯಕ್ಷರಾಗಿ ಡಿ.ಬಿ ಇಸ್ಮಾಯಿಲ್ ಮುಸ್ಲಿಯಾರ್ ದಿಡುಪೆ, ಪ್ರಧಾನ ಕಾರ್ಯದರ್ಶಿಯಾಗಿ ಎ.ಯು ಮುಹಮ್ಮದ್ ಅಲಿ ಅಶ್ವತ್ತಡಿ, ಕೋಶಾಧಿಕಾರಿಯಾಗಿ ಎನ್ ಎ ಪುತ್ತಬ್ಬ ಅಡ್ಕ , ಉಪಾಧ್ಯಕ್ಷರಾಗಿ ಅಬ್ದುಲ್ ಖಾದರ್ ಪಯ್ಯೆ , ಕಾರ್ಯದರ್ಶಿಯಾಗಿ ನಿಝಾಮುದ್ದೀನ್ ಅಜಲ್ದಕ್ಕಿ ಸಹಿತ ವಿರುವ 11 ಸದಸ್ಯರನ್ನೊಳಗೊಂಡ ಸಮಿತಿಯನ್ನು ರಚಿಸಲಾಯಿತು.
ನೂತನ ಅಧ್ಯಕ್ಷರು ವಂದಿಸಿದರು.

Related posts

ಎ.ಕೃಷ್ಣಪ್ಪ ಪೂಜಾರಿಯವರಿಗೆ ’ಶ್ರೇಷ್ಠ ಶಿಕ್ಷಕ ಸೌರಭ ಪ್ರಶಸ್ತಿ

Suddi Udaya

ನಾಳೆ (ಫೆ.8) : ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಬೆಳ್ತಂಗಡಿಗೆ

Suddi Udaya

ಆ.4 ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನ ಸಂಗಮ ಕ್ಷೇತ್ರದಲ್ಲಿ ಆಟಿ ಅಮಾವಾಸ್ಯೆಯ ಪ್ರಯುಕ್ತ ತೀರ್ಥಸ್ನಾನ

Suddi Udaya

ಮಿತ್ತಬಾಗಿಲು: ವಿಷಸೇವಿಸಿ ಆತ್ಯಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಕಾಜೂರು ಉರೂಸ್ ಪ್ರಯುಕ್ತ ಪ್ರತಿದಿನ ಉಪನ್ಯಾಸ ಮಾಲಿಕೆ; ಪ್ರಮುಖ ವಿದ್ವಾಂಸರಿಂದ ಧರ್ಮ ಸಂದೇಶ, ಬರ್ದಾ ಸಂಗಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 10ನೇ ವರ್ಷದ ಯೋಗ ದಿನಾಚರಣೆ

Suddi Udaya
error: Content is protected !!