April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಸೋಣಂದೂರು: ಜಿಲ್ಲಾ ಮಟ್ಟದ ಪುರುಷರ 55 ಕೆಜಿ ವಿಭಾಗದ ಕಬಡ್ಡಿ ಪಂದ್ಯಾಟ

ಬೆಳ್ತಂಗಡಿ: ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ಸೋಣಂದೂರು ಹಿರಿಯ ವಿದ್ಯಾರ್ಥಿ ಸಂಘ ಸೋಣಂದೂರು ಪಣಕಜೆ ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರು ಕಬಡ್ಡಿ ಅಸೋಸಿಯೇಶನ್ ಇದರ ಸಹಕಾರದೊಂದಿಗೆ ಸ ಹಿ ಪ್ರಾ ಶಾಲೆ ಸೋಣಂದೂರು ಇದರ ಅಭಿವೃದ್ಧಿಯ ಅಂಗವಾಗಿ ಅಂತರ್ ಜಿಲ್ಲಾ ಮಟ್ಟದ ಪುರುಷರ 55 ಕೆಜಿ ವಿಭಾಗದ ಕಬಡ್ಡಿ ಪಂದ್ಯಾಟ ಡಿ 3 ರಂದು ಸೋಣಂದೂರು ಶಾಲಾ ವಠಾರದಲ್ಲಿ ಜರಗಿತು.

ಪಂದ್ಯಾಟದಲ್ಲಿ ಪ್ರಥಮ  ಶಬರಿ ಫ್ರೆಂಡ್ಸ್ ಕಾವೂರು, ದ್ವಿತೀಯ ಬಿ ಕೆ ಬ್ರದರ್ಸ ಬಂಗೇರಕಟ್ಟೆ, ತೃತೀಯ ಟೀಮ್ ಧರ್ಮಸ್ಥಳ, ಚತುರ್ಥ ಶ್ರೀ ಶಾಂತಿ ಸಿದ್ಯಾಳ ತಂಡಗಳು ಪಡೆದುಕೊಂಡಿತು ಗಣ್ಯರ ಉಪಸ್ಥಿತಿಯಲ್ಲಿ ಬಹುಮಾನ ವಿತರಿಸಲಾಯಿತು.

Related posts

ಫೆ 14, 15: ಮುಗೇರಡ್ಕ ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ ರಜತ ಸಂಭ್ರಮದ ಪ್ರಯುಕ್ತ ರಜತ ಪಥ : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ ರುಡ್‌ ಸೆಟ್‌ ಸಂಸ್ಥೆಯಲ್ಲಿ ವಸ್ತ್ರ ವಿನ್ಯಾಸ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಧರ್ಮಸ್ಥಳ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ಅಯೋಧ್ಯೆಯ ಶ್ರೀ ರಾಮ ಮಂದಿರದ ಉದ್ಘಾಟನೆಯ ಆಹ್ವಾನ ಪತ್ರಿಕೆ

Suddi Udaya

ಮಹಾಕುಂಭಮೇಳದಲ್ಲಿ ಪವಿತ್ರ ಸ್ಥಾನಗೈದ ನಾರಾವಿ, ಉಪ್ಪಿನಂಗಡಿ ಮಾಂಡೋವಿ ಮೋಟರ್ಸ್ ನ ಸೀನಿಯರ್ ರಿಲೇಷನ್ಶಿಪ್ ಮ್ಯಾನೇಜರ್ ಚರಣ್ ಕುಮಾರ್, ಹರ್ಷ ರೈ

Suddi Udaya

ಲಾಯಿಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕಲ್ಮಂಜ ಸರಕಾರಿ ಪ್ರೌಢಶಾಲಾ ಪ್ರಾರಂಭೋತ್ಸವ ಸಂಭ್ರಮ

Suddi Udaya
error: Content is protected !!