September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ ವಸ್ತುಪ್ರದರ್ಶನ ಮೇಳದಲ್ಲಿ ಮಾಂಡೋವಿ ಮೋಟಾರ್ಸ್ ಪ್ರೈ ಲಿ.ಸಂಸ್ಥೆ ಭಾಗಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಪ್ರಥಮ‌ ಗ್ರಾಹಕರಿಗೆ ಕಾರು ಹಸ್ತಾಂತರ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ ಪ್ರಯುಕ್ತ ವಸ್ತುಪ್ರದರ್ಶನ ಮೇಳದಲ್ಲಿ ಮಾಂಡೋವಿ ಮೋಟಾರ್ಸ್ ಪ್ರೈ ಲಿ. ನಾರಾವಿ ಶಾಖೆ ಇದರ ವಾಹನಗಳ ಪ್ರದರ್ಶನ ಹಾಗೂ ಮಾಹಿತಿಕೇಂದ್ರವನ್ನು ಡಿ.8 ರಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಪ್ರಥಮ ಗ್ರಾಹಕರಾದ ಎನ್.ಆರ್ ಪುರದ ಸತೀಶ್ ಕುಮಾರ್ ರವರಿಗೆ ಮಾರುತಿ ಸುಝುಕಿ Ertiga CNG ಕಾರಿನ ಕೀಲಿಯನ್ನು ಧರ್ಮಾಧಿಕಾರಿಗಳು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಮಾಂಡೋವಿ ಮೋಟಾರ್ಸ್ ನ ಶಶಿಧರ ಕಾರಂತ್ DGM Sales, ಸುಜಿತ್ ಕುಮಾರ್ Manager Rural Sales, ಸುಪಾರ್ಶ್ವ ಶೆಟ್ಟಿ Finance Manager, ಪ್ರದೀಪ್ ASM, ಚರಣ್ ಕುಮಾರ್ Team Manager, ಸುಮಂತ್ ರಾಜ್ Relationship Manager ಉಪಸ್ಥಿತರಿದ್ದರು.

ಈ ಮಳಿಗೆಯು ಡಿ.13 ರ ವರೆಗೆ ತೆರೆದಿದ್ದು, ಎಲ್ಲಾ ಗ್ರಾಹಕರು ಕಾರುಗಳಿಗೆ ಇರುವ ವರ್ಷದ ಅತ್ಯಧಿಕ ಉಳಿತಾಯಗಳ ಸದುಪಯೋಗ ಪಡೆಯಲು ಮಾಂಡೋವಿ ಮೋಟಾರ್ಸ್ ಆಡಳಿತವರ್ಗ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ಚರಣ್ ಬೆಳ್ತಂಗಡಿ 9972460032 ಸಂಪರ್ಕಿಸಲು ಕೋರಿದೆ.

Related posts

ನಿವೃತ್ತ ಯೋಧ ಡಾ.ಕೆ.ಎಸ್ ಗೋಪಾಲಕೃಷ್ಣ ಕಾಂಚೋಡು ಅವರಿಗೆ ‘ಕರಾವಳಿ ರತ್ನ’ ಪ್ರಶಸ್ತಿ ಪ್ರದಾನ

Suddi Udaya

ಬಂದಾರು ಗ್ರಾ.ಪಂ.ನಲ್ಲಿ ವಿವಿಧ ಕೃಷಿಯ ಮಾಹಿತಿ ಕಾರ್ಯಕ್ರಮ

Suddi Udaya

8ನೇ ವರ್ಷದ ಮಂಗಳೂರು ಕಂಬಳಕ್ಕೆ ಅದ್ದೂರಿ ಚಾಲನೆ: ರಾಮ – ಲಕ್ಷ್ಮಣ ಜೋಡುಕರೆಯಲ್ಲಿ ಪಂದ್ಯಾಟ

Suddi Udaya

ಗುರುವಾಯನಕೆರೆ: ಏಕದಿನ ಶೈಕ್ಷಣಿಕ ಸಮ್ಮೇಳನ ಸಮಾರೋಪ: ಪಠ್ಯಪುಸ್ತಕ ರಚನೆಯಲ್ಲಿ ರಾಜಕೀಯ ಹಸ್ತಕ್ಷೇಪ ಸಲ್ಲದು: ಎಮ್.ಎಲ್.ಸಿ ಭೋಜೇ ಗೌಡ

Suddi Udaya

ನಡ -ಕನ್ಯಾಡಿ ಕಾಂಗ್ರೆಸ್ ಗ್ರಾಮ ಸಮಿತಿ ರಚನೆ: ಅಧ್ಯಕ್ಷರಾಗಿ ಜಾಕೀರ್ ಹುಸೇನ್

Suddi Udaya

ಇಂದಬೆಟ್ಟು: ಪಿಲಿಕಜೆ ನಿವಾಸಿ ಓಬಯ್ಯ ಗೌಡ ನಿಧನ

Suddi Udaya
error: Content is protected !!