24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳಿಯ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಗೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

ಗೇರುಕಟ್ಟೆ : ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ನಾಮಪತ್ರ ಸಲ್ಲಿಕೆ ಡಿ.11 ರಂದು ಸಂಘದ ಕಛೇರಿಯಲ್ಲಿ ರಿಟರ್ನಿಂಗ್ ಅಧಿಕಾರಿ ಪ್ರತಿಮಾ ಬಿ.ವಿ ರವರಿಗೆ ಸಲ್ಲಿಸಿದರು. ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಂದಿನ 5 ವರ್ಷಗಳ ಅವಧಿಗೆ ಅಡಳಿತ ಮಂಡಳಿ ನಿರ್ದೇಶಕರ ಚುನಾವಣೆ ಡಿ.19 ರಂದು ಸಹಕಾರ ಸಂಘಗಳ ಉಪನಿಬಂಧಕರ ಅಧಿಸೂಚನೆಯಂತೆ ನಡೆಯಲಿದೆ.

ಕಾಂಗ್ರೆಸ್ ಬೆಂಬಲಿತ ಸಾಲಗಾರ ಸಾಮಾನ್ಯಾ ಕ್ಷೇತ್ರದಿಂದ ಪ್ರಕಾಶ್ ರಮೇಶಗೌಡ, ನೀನಾ ಕುಮಾರ್, ನೇವಿಲ್ ಮೊರಸ್., ಸಾಂತಪ್ಪ ಶೆಟ್ಟಿ, ಪರಿಶಿಷ್ಟ ಪಂಗಡ ಮೀಸಲು ಸ್ಥಾನದಿಂದ ಲಕ್ಷ್ಮಣ್ ನಾಯ್ಕ, ಸಾಲಗಾರ ಪರಿಶಿಷ್ಟ ಕ್ಷೇತ್ರದಿಂದ ಕೇಶವತಿ , ಸಾಲಗಾರ ಹಿಂದುಳಿದ ವರ್ಗ- ಪ್ರವರ್ಗ ಎ -1, ಕೇಶವ ಪೂಜಾರಿ ನಾಳ, ಸಾಲಗಾರ ಹಿಂದುಳಿದ ವರ್ಗ- ಪ್ರವರ್ಗ ಬಿ- 1, ಸ್ಥಾನದಿಂದ ಮರಿಟಾ ಪಿಂಟೊ, ಸಾಲಗಾರ ಮಹಿಳಾ ಮೀಸಲು – ಕ್ಷೇತ್ರದಿಂದ ಪೌಲಿನ್ ರೆಗೋ, ರೀತಾ.ಪಿ ಹಾಗೂ ಸಾಲಗಾರರಲ್ಲದ ಕ್ಷೇತ್ರ ದಿಂದ ಹರೀಶ್ ಕೆರೆ ಕೋಡಿ. ಮತ್ತು ಹರೀಶ್ ಕುಮಾರ್ , ಒಟ್ಟು 12 ಮಂದಿ ಡಿ.7ರಂದು ನಾಮಮಾತ್ರ ಸಲ್ಲಿಸಿದರು.

Related posts

ಬಾರ್ಯ: ಖಾಸಗಿ ಬ್ಯಾಂಕಿನ ಎಟಿಎಂ ನಿಂದ ದರೋಡೆಗೆ ಯತ್ನ

Suddi Udaya

ನಿಡ್ಲೆ : ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್ ಪಲ್ಟಿ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಡಾ|| ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ 30ನೇ ವರ್ಷದ ರಾಜ್ಯಮಟ್ಟದ ನೈತಿಕ ಮೌಲ್ಯಾಧಾರಿತ ಪುಸ್ತಕ ಸ್ಪರ್ಧೆಗಳ ಪುರಸ್ಕಾರ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಆರಂಬೋಡಿ ಗ್ರಾಮ‌ ಪಂಚಾಯತ್ 2024-25ನೇ ಸಾಲಿನ ಪ್ರಥಮ‌ ಸುತ್ತಿನ ಗ್ರಾಮ ಸಭೆ

Suddi Udaya

ಆ.20: ಉಜಿರೆಯಲ್ಲಿ ಸದಸ್ಯತ್ವ ನೋಂದಣಿ ಮತ್ತು ಪಿಂಚಣಿ ಮಾಹಿತಿ ಸಮಾವೇಶ : ಸಮಾಲೋಚನಾ ಸಭೆ

Suddi Udaya
error: Content is protected !!