26.5 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿವರದಿ

ಡಿ.17: ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ‘ಕೋರಿ ಜಾತ್ರೆ’

ಕೊಕ್ಕಡ : ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನ, ಕೊಕ್ಕಡ ಇಲ್ಲಿ ಕೋರಿ ಜಾತ್ರೆಯು ಡಿ.17ರಂದು ನೀಲೇಶ್ವರ ಎಡಮನೆ ಬ್ರಹ್ಮಶ್ರೀ ಕೆ. ಯು. ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಜರಗಲಿದೆ.


ಡಿ. 17ರಂದು ಪೂರ್ವಾಹ್ನ 8.00ಕ್ಕೆ ಗಣಹೋಮ, ಪೂರ್ವಾಹ್ನ 10.00ಕ್ಕೆ ಏಕಾದಶರುದ್ರ, ಮಧ್ಯಾಹ್ನ ಮಹಾಪೂಜೆ ನಂತರ ದೇವರ ಗದ್ದೆಗೆ ಜಾನುವಾರುಗಳು ಇಳಿಯುವುದು, ಸಾಯಂಕಾಲ 4.30ಕ್ಕೆ ದೇವರ ಉತ್ಸವ ನಡೆಯಲಿದೆ.

ಸಾಯಂಕಾಲ 5.30 ರಿಂದ ರಾತ್ರಿ 12ರ ವರೆಗೆ (ಕಾಲಮಿತಿ ) ಯಕ್ಷಗಾನ ಬಯಲಾಟ ಶ್ರೀದೇವಿ ಮಹಾತ್ಮೆ ಜರುಗಲಿದೆ.

Related posts

ಉಜಿರೆ ಯು.ಎಸ್. ಅಟೋ ಚಾಲಕರ-ಮಾಲಕರ ಸಂಘದ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕನ್ಯಾಡಿ ಯಕ್ಷಭಾರತಿಯಿಂದ ಮೋಹನ ಬೈಪಾಡಿತ್ತಾಯ ಉಜಿರೆ ಅವರಿಗೆ ಗುರುವಂದನೆ

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆ ಹಾಜರಾದ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್

Suddi Udaya

ಪಟ್ರಮೆ: ಡೆಚ್ಚಾರು ನಿವಾಸಿ ತಿಮ್ಮಪ್ಪ ಗೌಡ ನಿಧನ

Suddi Udaya

ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲಾ ಮಂತ್ರಿಮಂಡಲದ ನೂತನ ಸದಸ್ಯರಿಗೆ ಪ್ರಮಾಣ ವಚನ

Suddi Udaya

ಬೆಳ್ತಂಗಡಿ ಹಳೆಕೋಟೆಯಲ್ಲಿ ‘ಡೋಲಿ’ ಕಟ್ಟಡದಲ್ಲಿ ಅನಧಿಕೃತ ಕಾಮಗಾರಿ: ಪಟ್ಟಣ ಪಂಚಾಯತ್ ನಿಂದ ಅಂತಿಮ ನೋಟಿಸ್ ಜಾರಿ

Suddi Udaya
error: Content is protected !!