26.5 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಗೆ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

ಗುರುವಾಯನಕೆರೆ: ಗುರುವಾಯನಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ನಾಮಪತ್ರ ಸಲ್ಲಿಕೆ ಡಿ.
5 ರಂದು ಸಂಘದ ಕಛೇರಿಯಲ್ಲಿ ರಿಟರ್ನಿಂಗ್ ಅಧಿಕಾರಿ ಪ್ರತಿಮಾ ಬಿ.ವಿ ರವರಿಗೆ ಸಲ್ಲಿಸಿದರು.

ಗುರುವಾಯನಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಂದಿನ 5 ವರ್ಷಗಳ ಅವಧಿಗೆ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆ ಡಿ.17 ರಂದು ಸಹಕಾರ ಸಂಘಗಳ ಉಪನಿಬಂಧಕರ ಅಧಿಸೂಚನೆಯಂತೆ ನಡೆಯಲಿದೆ. ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ ಸಾಲಗಾರ ಸಾಮಾನ್ಯ ಬೆಳ್ತಂಗಡಿ ಕ್ಷೇತ್ರದಿಂದ ಮುಗಳಿ ನಾರಾಯಣ ಭಟ್. ಭುಜಂಗ ಶೆಟ್ಟಿ, ಮೇಲಂತಬೆಟ್ಟು ಸಾಮಾನ್ಯ ಕ್ಷೇತ್ರದಿಂದ ಕಿಶೋರ್ ಕುಮಾರ್ ಕುರ್ತೋಡಿ, ಸತ್ಯಶಂಕರ ಭಟ್, ಕುವೆಟ್ಟು ಸಾಲಗಾರರ ಸಾಮಾನ್ಯ ಕ್ಷೇತ್ರದಿಂದ ಅರುಣ್ ಕುಲಾಲ್, ಹಿಂದುಳಿದ ವರ್ಗ ಬಿ ಮೀಸಲು ಕುವೆಟ್ಟು ಕ್ಷೇತ್ರದಿಂದ ಪುರಂದರ ಶೆಟ್ಟಿ ಪಾಡ್ಯಾರು, ಹಿಂದುಳಿದ ವರ್ಗ ಎ ಮೀಸಲು ಮೇಲಂತಬೆಟ್ಟು ಕ್ಷೇತ್ರದಿಂದ ಮೋಹನ್ ಕೆ, ಪರಿಶಿಷ್ಟ ಪಂಗಡ ಮೀಸಲು ಸ್ಥಾನದಿಂದ ಮೋಹನ್ ನಾಯ್ಕ್, ಮಹಿಳಾ ಮೀಸಲು ಸ್ಥಾನದಿಂದ ಜಯಂತಿ ಆಚಾರ್ಯ, ಸುಂದರಿ ನಾಯ್ಕ ಬೆಳ್ತಂಗಡಿ, ಸಾಲಗಾರರಲ್ಲದ ಕ್ಷೇತ್ರ ಶಶಿರಾಜ್ ಶೆಟ್ಟಿ, ಗುರುವಾಯನಕೆರೆ ನಾಮಪತ್ರ ಸಲ್ಲಿಸಿದರು.

Related posts

ಆರೋಗ್ಯ ಭಾಗ್ಯ ಮತ್ತು ಪರಿಸರ ರಕ್ಷಣೆ ಬಗ್ಗೆ ಜಾಗೃತಿ ಮೂಡಿಸಲು ಶಿರಸಿಯಿಂದ ಸೈಕಲ್ ಮೂಲಕ ಧರ್ಮಸ್ಥಳಕ್ಕೆ ಬಂದ ಯುವಕರ ತಂಡ

Suddi Udaya

ನದಿಗೆ ಈಜಲು ಹೋದ ಯುವಕ ನೀರಲ್ಲಿ ಮುಳುಗಿ ಸಾವು

Suddi Udaya

ಮಾಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಚತಾ ಕಾರ್ಯ: ರಾಷ್ಟ್ರೀಯ ಹೆದ್ದಾರಿಗಳ ಇಕ್ಕೆಲಗಳಲ್ಲಿ ತುಂಬಿಕೊಂಡಿದ್ದ ತ್ಯಾಜ್ಯಗಳ ವಿಲೇವಾರಿ

Suddi Udaya

ಗಾಳಿ ಮಳೆಗೆ ಮನೆ ಹಾನಿ: ಚಾರ್ಮಾಡಿ ಮುಡಿಪು ಅರ್ಕನ ಮಸೀದಿಯ ಧರ್ಮಗುರುಸಮೀರ್ ಮುಸ್ಲಿಯರ್,ದಿನೇಶ್ ವಲಸಾರಿ ರವರಿಗೆ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ನಿಂದ ಆರ್ಥಿಕ ನೆರವು

Suddi Udaya

ತಣ್ಣೀರುಪಂತ: ಅಳಕೆ ಎಂಬಲ್ಲಿ ಕತ್ತು ಕೊಯ್ದುಕೊಂಡ ಸ್ಥಿತಿಯಲ್ಲಿ ವೃದ್ಧ ಸಾವು : ಕೊಲೆಯೇ, ಆತ್ಮಹತ್ಯೆಯೇ ಪೊಲೀಸರ ತನಿಖೆ

Suddi Udaya

ಕಳೆಂಜ ಲೋಲಾಕ್ಷರ ಮನೆಯನ್ನು ಅರಣ್ಯ ಇಲಾಖೆಯವರು ಕೆಡವಿದ ಪ್ರಕರಣ: ಬೆಂಗಳೂರು ಜನಪ್ರತಿನಿಧಿಗಳ ಕೋರ್ಟ್ ನಲ್ಲಿ ಹರೀಶ್ ಪೂಂಜ, ಪ್ರತಾಪಸಿಂಹ ನಾಯಕ್ ವಿರುದ್ಧ ದೋಷರೋಪ ಪಟ್ಟಿಸಲ್ಲಿಕೆ

Suddi Udaya
error: Content is protected !!