26.5 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಜಾನಪದ ಸ್ಫರ್ಧಾಕೂಟ: ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ

ಬೆಳ್ತಂಗಡಿ: ಮಂಗಳೂರು ಪುರಭವನದಲ್ಲಿ ಡಿ.11 ರಂದು ನಡೆದ ಕರಾವಳಿ ಕರ್ನಾಟಕದ ಜಾನಪದ ಸಂಸ್ಕೃತಿ, ಬದುಕು, ಕಲೆ, ಆಚಾರ, ವಿಚಾರ ಪ್ರತಿಬಿಂಬಿಸುವ ವಿಷಯಾಧಾರಿತ ಜಾನಪದ ಸ್ಫರ್ಧಾಕೂಟ ಮುಕ್ತ ವಿಭಾಗದಲ್ಲಿ 9 ತಂಡಗಳ ಪೈಕಿ ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ 28 ವಿದ್ಯಾರ್ಥಿಗಳು ಭಾಗವಹಿಸಿ ಜಿಲ್ಲಾಮಟ್ಟದ ಸ್ಪರ್ಧೆಯಲ್ಲಿ ವಿಜೇತರಾಗಿರುತ್ತಾರೆ.

ಇವರಿಗೆ ಅನೀಶ್ ವೇಣೂರು ತರಬೇತಿಯನ್ನು ನೀಡಿರುತ್ತಾರೆ.

Related posts

ಬೆಳ್ತಂಗಡಿ: ಸಂಜೀವಿನಿ ಸಂಘಗಳಿಗೆ ರೂ.1.03 ಕೋಟಿ ಬ್ಯಾಂಕ್ ಸಾಲ ವಿತರಣೆ

Suddi Udaya

ಲಾಯಿಲ ಬಲಮುರಿ ವಿಘ್ನೇಶ್ವರನ ಸನ್ನಿಧಿಯಲ್ಲಿ ಶಾಸಕ ಹರೀಶ್ ಪೂಂಜಾರ ನೇತೃತ್ವದಲ್ಲಿ 108 ಕಾಯಿ ಗಣಹೋಮ

Suddi Udaya

ಕೊಯ್ಯೂರು: ದೇಂತ್ಯಾರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಬಾಲಾಲಯ ಪ್ರತಿಷ್ಠೆ

Suddi Udaya

ಧರ್ಮಸ್ಥಳ: ಶ್ರೀ ಧ. ಮಂ. ಆಂ.ಮಾ. ಶಾಲೆಯಲ್ಲಿ ಜೀವನ ಕೌಶಲ್ಯ ಕಾರ್ಯಾಗಾರ

Suddi Udaya

ವಾಲಿಬಾಲ್ ಪಂದ್ಯಾಟ: ಮುಂಡಾಜೆ ಅನುದಾನಿತ ಪ್ರೌಢಶಾಲೆಯ ಬಾಲಕಿಯರ ತಂಡ ಪ್ರಥಮ ಸ್ಥಾನ

Suddi Udaya

ತಾಲೂಕು ಯುವಜನ ಒಕ್ಕೂಟದಿಂದ ತಾಲೂಕು ಮಟ್ಟದ ಕೆಸರು ಗದ್ದೆ ಕ್ರೀಡಾಕೂಟ

Suddi Udaya
error: Content is protected !!