26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಡಿ.17 : ರೆಖ್ಯ ಶ್ರೀ ಅಯ್ಯಪ್ಪ ಸ್ವಾಮಿ ಭಕ್ತ ವೃಂದ ಹಾಗೂ ವಿಶ್ವ ಹಿಂದೂ ಪರಿಷತ್, ಬಜರಂಗದಳದ ನೇತೃತ್ವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬೃಹತ್ ಪಾದಯಾತ್ರೆ

ರೆಖ್ಯ : ರೆಖ್ಯದ ಶ್ರೀ ಅಯ್ಯಪ್ಪ ಮಾಲಾಧಾರಿಗಳು ಹಾಗೂ ವಿಶ್ವ ಹಿಂದೂ ಪರಿಷತ್, ಬಜರಂಗದಳ ಕಾರ್ಯಕರ್ತರು ಮತ್ತು ಭಕ್ತಾಭಿಮಾನಿಗಳು ಡಿ.17 ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬೃಹತ್ ಪಾದಯಾತ್ರೆ ಹಮ್ಮಿಕೊಂಡಿದ್ದು, ಈ ಬೃಹತ್ ಪಾದಯಾತ್ರೆಯು ರೆಖ್ಯದ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದಿಂದ ಬೆಳಿಗ್ಗೆ 5.00 ಗಂಟೆಗೆ ಸರಿಯಾಗಿ ಹೊರಡಲಿದೆ

ಈ ಬೃಹತ್ ಪಾದಯಾತ್ರೆಯಲ್ಲಿ ಶ್ರೀ ಅಯ್ಯಪ್ಪ ಮಾಲಾಧಾರಿಗಳು, ಸಮಸ್ತ ಹಿಂದೂ ಕಾರ್ಯಕರ್ತರು ಮತ್ತು ಭಕ್ತಾಭಿಮಾನಿಗಳು ಭಾಗವಹಿಸಲಿದ್ದಾರೆ

Related posts

ಆರಂಬೋಡಿ ಗ್ರಾಮದ 8 ಶಾಲೆಗಳ ವಿದ್ಯಾರ್ಥಿಗಳಿಗೆ ಮನೋಜ್- ಧನ್ಯಶ್ರೀ ದಂಪತಿಯಿಂದ ಪುಸ್ತಕ ವಿತರಣೆ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನ ಪ್ರಶಸ್ತಿಯ ಗೌರವ

Suddi Udaya

ಬದ್ರಿಯಾ ಜುಮ್ಮಾ ಮಸ್ಜಿದ್ ಉಜಿರೆ ಟೌನ್ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ಧಾರ್ಮಿಕ ಸಭಾ ಕಾರ್ಯಕ್ರಮ ಹಾಗೂ ಪರಿವಾರ ದೈವಗಳ ಸಿರಿಸಿಂಗಾರ ನರ್ತನ ಸೇವೆ

Suddi Udaya

ಉಜಿರೆ ರುಡ್‌ಸೆಟ್‌ನಲ್ಲಿ ಅಕೌಂಟಿಂಗ್ ಟ್ಯಾಲಿ ತರಬೇತಿ ಸಮಾರೋಪ

Suddi Udaya

ಗೇರುಕಟ್ಟೆ ಆಟೋ ಚಾಲಕರ ಸಂಘದ ವತಿಯಿಂದ ಶಿವರಾಮ ಪೂಜಾರಿ ರವರಿಗೆ ಧನಸಹಾಯ

Suddi Udaya
error: Content is protected !!