26.5 C
ಪುತ್ತೂರು, ಬೆಳ್ತಂಗಡಿ
September 20, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಂಟರ್ನ್ಯಾಷನಲ್ ಓಪನ್ ಫಿಡೆ ರೇಟೆಡ್ ಪಂದ್ಯಾಟ : ಬೆಸ್ಟ್ ಅನ್‌ರೇಟೆಡ್ ವಿಭಾಗದಲ್ಲಿ ಕೊಕ್ಕಡದ ಸಮರ್ಥ್ ಭಟ್ ತೃತೀಯ

ಕೊಕ್ಕಡ: ಡಿ. 9 ಮತ್ತು 10 ರಂದು ಮಂಗಳೂರಿನಲ್ಲಿ ನಡೆದ ಕಶ್ವಿ ಇಂಟರ್ನ್ಯಾಷನಲ್ ಓಪನ್ ಫಿಡೆ ರೇಟೆಡ್ ಪಂದ್ಯಾಟ – 2023 ರ ಬೆಸ್ಟ್ ಅನ್‌ರೇಟೆಡ್ ವಿಭಾಗದಲ್ಲಿ ಕೊಕ್ಕಡದ ಸೈಂಟ್ ಫ್ರಾನ್ಸಿಸ್ ಇಂಗ್ಲಿಷ್ ಮೀಡಿಯಂ ಶಾಲೆಯ 5 ನೇ ತರಗತಿಯ ವಿದ್ಯಾರ್ಥಿ ಸಮರ್ಥ್ ಭಟ್ ತೃತಿಯ ಸ್ಥಾನವನ್ನು ಪಡೆದಿದ್ದಾರೆ.

ಟ್ರೋಫಿ ಮತ್ತು ರೂ 15000 ನಗದು ಬಹುಮಾನ ಪಡೆದುಕೊಂಡಿರುವ ಇವರು ಪುತ್ತೂರಿನ ಜೀನಿಯಸ್ ಚೆಸ್ ಅಕಾಡೆಮಿಯ ಸತ್ಯ ಪ್ರಸಾದ್ ಕೋಟೆಯವರ ತರಬೇತಿಯಲ್ಲಿ ಮೂಡಿಬಂದಿದ್ದಾರೆ. ಇವರು ಕೊಕ್ಕಡದ ಡಾ. ಗಣೇಶ್ ಪ್ರಸಾದ್ ಮತ್ತು ಶ್ರೀಮತಿ ಜ್ಯೋತಿಯವರ ಸುಪುತ್ರರಾಗಿದ್ದಾರೆ.

Related posts

ಆಕಾಂಕ್ಷ ಸಾವು ಪ್ರಕರಣಕ್ಕೆ ಹೊಸ ತಿರುವು; ಪೊಲೀಸರಿಂದ ಮೋಸದ ಆರೋಪ: ಇನ್ನೂ ನಡೆಯದ ಮರಣೋತ್ತರ ಪರೀಕ್ಷೆ

Suddi Udaya

ಪಣಕಜೆ ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ವತಿಯಿಂದ ಅಶಕ್ತ ಕುಟುಂಬಗಳಿಗೆ ಧನ ಸಹಾಯ

Suddi Udaya

ಪುದುವೆಟ್ಟು: ಅಕ್ರಮವಾಗಿ ಮರ ಕಡಿದು ಸಾಗಟ: ಇಬ್ಬರು ಆರೋಪಿಗಳ ವಿರುದ್ಧ ಪ್ರಕರಣ ದಾಖಲು: ರೂ.6.30 ಲಕ್ಷ ಮೌಲ್ಯದ ಸೊತ್ತು ವಶ

Suddi Udaya

ಕಾಮಿಡಿ ಕಿಲಾಡಿ ಖ್ಯಾತಿಯ ರಾಕೇಶ್ ಪೂಜಾರಿ ನಿಧನ

Suddi Udaya

ಧರ್ಮಸ್ಥಳವನ್ನು ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ನಗರವನ್ನಾಗಿ ಅನುಷ್ಠಾನಗೊಳಿಸುವ ಬಗ್ಗೆ ಸಮಾಲೋಚನ ಸಭೆ

Suddi Udaya

ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಬೆಂಗಳೂರು ರಾಜೀವ ಗಾಂಧಿ ವಿಶ್ವವಿದ್ಯಾಲಯ ಕುಲಪತಿ ಡಾ. ಭಗವಾನ್ ಬಿ.ಸಿ ಭೇಟಿ

Suddi Udaya
error: Content is protected !!