November 4, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕಣಿಯೂರು ಗ್ರಾ.ಪಂ. ಮಾಜಿ ಉಪಾಧ್ಯಕ್ಷೆ ಸರಸ್ವತಿ ಹೃದಯಾಘಾತದಿಂದ ನಿಧನ

ಉರುವಾಲು: ಉರುವಾಲು ನಿವಾಸಿ ಕಣಿಯೂರು ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷೆ ಸರಸ್ವತಿ (64ವ.) ರವರು ಹೃದಯಾಘಾತದಿಂದ ಡಿ.12 ರಂದು ನಿಧನರಾಗಿದ್ದಾರೆ.

ಇವರು ಪತಿ ಸೀತಾರಾಮ್ ನಾಯ್ಕ, ಇಬ್ಬರು ಮಕ್ಕಳಾದ ಬ್ರಾಮರಾಂಬಿಕಾ, ಸುಬ್ರಹ್ಮಣ್ಯ
ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಮಾದಕ ವಸ್ತು ಗಾಂಜಾ ಮಾರಾಟಕ್ಕೆ ಯತ್ನ: ಕುವೆಟ್ಟು ನಿವಾಸಿ ಮೊಹಮ್ಮದ್ ರಫೀಕ್ ಬಂಧನ

Suddi Udaya

ಬಳಂಜ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಸಾಮಾನ್ಯ ಸಭೆ: ರೂ. 6.74 ಲಕ್ಷ ಲಾಭ, ಶೇ.20 ಡಿವಿಡೆಂಟ್

Suddi Udaya

ತಣ್ಣೀರುಪಂತ ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದಲ್ಲಿ ಪ್ರತಿಷ್ಠಾದಿನ ಮತ್ತು ವಾರ್ಷಿಕ ಜಾತ್ರೋತ್ಸವ

Suddi Udaya

ಬೆಳ್ತಂಗಡಿ: ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ಕೆಂಪೇಗೌಡ ಜಯಂತಿ ಆಚರಣೆ

Suddi Udaya

ಧರ್ಮಸ್ಥಳದಲ್ಲಿ ಯಾತ್ರಾರ್ಥಿಯ ಬ್ಯಾಗ್‌ನಲ್ಲಿದ್ದ ನಗದು ಸಹಿತ ರೂ.2 ಲಕ್ಷ ಸೊತ್ತು ಕಳವು: ದೇವರ ದರ್ಶನಕ್ಕೆ ಹೋಗಿದ್ದಾಗ ಕಾರಿನ ಗಾಜು ಒಡೆದು ಕೃತ್ಯ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ :ಎಂಟನೇ ಸುತ್ತಿನಲ್ಲಿ 7906 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya
error: Content is protected !!