26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಚಾರ್ಮಾಡಿ ಘಾಟ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮರದ ದಿಮ್ಮಿಗಳಿದ್ದ ಲಾರಿ ಪಲ್ಟಿ

ಚಾರ್ಮಾಡಿ: ಚಾಲಕನ ನಿಯಂತ್ರಣ ತಪ್ಪಿ ಟಿಂಬರ್ ತುಂಬಿದ ಲಾರಿ ಪಲ್ಟಿ ಹೊಡೆದ ಘಟನೆ ಚಾರ್ಮಾಡಿ ಘಾಟ್ ನ ವ್ಯೂ ಪಾಯಿಂಟ್ ನಲ್ಲಿ ನಡೆದಿದೆ.

ಚಿಕ್ಕಮಗಳೂರಿನಿಂದ ಮಂಗಳೂರಿಗೆ ಮರದ ದಿಮ್ಮಿಗಳನ್ನು ತೆಗೆದುಕೊಂಡು ಹೋಗುತ್ತಿದ್ದ ರಾತ್ರಿ ವೇಳೆ ಪಲ್ಟಿ ಹೊಡೆದಿದೆ. ಲಾರಿ ಚಾಲಕನಿಗೆ ತಲೆಗೆ ಗಂಭೀರವಾಗಿ ಪೆಟ್ಟಾಗಿದ್ದು ಆಸ್ಪತ್ರೆಗೆ ರವಾನಿಸಲಾಗಿದೆ.

Related posts

ಬೆಳಾಲು ದೊಂಪದ ಬಲಿ ಉತ್ಸವ ಸಮಿತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ.

Suddi Udaya

ಡ್ರಾಯಿಂಗ್ ಗ್ರೇಡ್ ಪರೀಕ್ಷೆ: ಎಕ್ಸೆಲ್ ಟೆಕ್ನೊ ಸ್ಕೂಲ್ ವೇಣೂರಿಗೆ ಶೇ.100 ಫಲಿತಾಂಶ:ತೇರ್ಗಡೆಯಾದ ಎಲ್ಲಾ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಸಂಸ್ಥೆಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಬಿ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಮಹಿಳಾ ವೇದಿಕೆಯ ನೇತೃತ್ವದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya

ನಡ ಸರಕಾರಿ ಪ್ರೌಢಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆ

Suddi Udaya

ನಿಡ್ಲೆ ಸಹಕಾರಿ ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಮೇ 22: ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೃಢಕಲಶ

Suddi Udaya
error: Content is protected !!