32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ ಗ್ರಾಮ ಪಂಚಾಯಿತಿಯ ಮಕ್ಕಳ ವಿಶೇಷ ಗ್ರಾಮ ಸಭೆ

ನಡ ಗ್ರಾಮ ಪಂಚಾಯಿತಿಯ ಮಕ್ಕಳ ವಿಶೇಷ ಗ್ರಾಮ ಸಭೆಯು ಡಿ. 13 ರಂದು ನಡ ಅಂಬೇಡ್ಕರ್ ಸಮಾಜ ಮಂದಿರದಲ್ಲಿ ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ನಡ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಮಂಜುಳಾ ವಹಿಸಿದರು. ಸಭೆಯ ನೋಡಲ್ ಅಧಿಕಾರಿಯಾಗಿ ,ಇಂದಬೆಟ್ಟು ವಲಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವಲಯ ಮೇಲ್ವಿಚಾರಕಿ ಶ್ರೀಮತಿ ನಾಗವೇಣಿ ಭಾಗವಹಿಸಿದರು.

ವೇದಿಕೆಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಶ್ರೀನಿವಾಸ ಡಿ ಪಿ, ಕಾರ್ಯದರ್ಶಿಗಳಾದ ಕಿರಣ್ ಎಂ, ಚೈಲ್ಡ್ ರೈಟ್ಸ್ ಟ್ರಸ್ಟ್‌ನ ವಿಖ್ಯಾತ್ , ನಡ ಸ.ಹಿ.ಪ್ರಾ.ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ಪುಷ್ಪಾವತಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳ ಗಾಯನ, ನೃತ್ಯಗಳು ಗಮನ ಸೆಳೆಯಿತು. ಈ ಸಭೆಯಲ್ಲಿ ಗ್ರಾ.ಪಂ. ಸದಸ್ಯರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸಮುದಾಯ ಆರೋಗ್ಯ ಅಧಿಕಾರಿಗಳು, ನಡ-ಕನ್ಯಾಡಿಯ ಎಲ್ಲಾ ಶಾಲೆಗಳ ಶಿಕ್ಷಕರು, ಶಾಲಾ ಮಕ್ಕಳು ಭಾಗವಹಿಸಿದರು.

Related posts

ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಕರ ತರಬೇತಿ( ಡಿ .ಇಎಲ್. ಇಡಿ) ಸಂಸ್ಥೆಯಲ್ಲಿ ಕಾಲೇಜು ವಾರ್ಷಿಕೋತ್ಸವ

Suddi Udaya

ವೇಣೂರು ಕುಂಭಶ್ರೀ ಆಂಗ್ಲಮಾಧ್ಯಮ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ತಾಲೂಕು ಮಟ್ಟದ ಸ್ಪರ್ಧೆ: ಉಜಿರೆ ಎಸ್ ಡಿ ಎಂ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ LAV(Lo Assistance Visit) ಕಾರ್ಯಕ್ರಮ

Suddi Udaya

ಕೊಕ್ಕಡ: EduNest ಅಕಾಡೆಮಿ ಕೋಚಿಂಗ್ ಕೇಂದ್ರ ಉದ್ಘಾಟನೆ

Suddi Udaya

ಎಕ್ಸೆಲ್ ನಿಂದ ಗುರುವಾಯನಕೆರೆ ಸರ್ಕಾರಿ ಶಾಲೆಗೆ ಪೀಠೋಪರಣಗಳ ಖರೀದಿಗೆ ಲಕ್ಷ ಮೊತ್ತದ ಚೆಕ್ ಹಸ್ತಾಂತರ

Suddi Udaya
error: Content is protected !!