24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ : ನಡ ಸ. ಪ. ಪೂ ಕಾಲೇಜಿನ ವಿದ್ಯಾರ್ಥಿನಿ ಕು. ಸವಿತಾ ದ್ವಿತೀಯ ಸ್ಥಾನ

ನಡ : 2023 -24ನೇ ಸಾಲಿನ ಪದವಿಪೂರ್ವ ಶಿಕ್ಷಣ ಇಲಾಖೆಯ ಜಿಲ್ಲಾಮಟ್ಟದ ಸಾಂಸ್ಕೃತಿಕ ಸ್ಪರ್ಧೆಯು ಎಕ್ಸೆಲೆಂಟ್ ಪ.ಪೂ ಕಾಲೇಜ್ ಮೂಡಬಿದ್ರೆಯಲ್ಲಿ ಇತ್ತೀಚೆಗೆ ನಡೆಯಿತು.

ನಡ ಕಾಲೇಜಿನ ಸಾಂಸ್ಕೃತಿಕ ನಿರ್ದೇಶಕರಾದ ಶ್ರೀಮತಿ ಲಿಲ್ಲಿ ಪಿ ವಿ ಮತ್ತು ಪ್ರಾಂಶುಪಾಲರಾದ ಚಂದ್ರಶೇಖರ ರವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿ ಗಳು ಅನೇಕ ಸ್ಪರ್ಧೆ ಗಳಲ್ಲಿ ಭಾಗವಹಿಸಿದ್ದರು.

ಕು.ಸವಿತಾ ದ್ವಿತೀಯ ವಾಣಿಜ್ಯ ವಿಭಾಗ ಇವರು ಜಾನಪದ ಗೀತೆಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆ ಯಾಗಿ ಕಾಲೇಜಿಗೆ ಕೀರ್ತಿಯನ್ನು ತಂದಿರುತ್ತಾರೆ.

Related posts

ಬೆಳ್ತಂಗಡಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ತಾಲೂಕು ಮಟ್ಟದ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಉಜಿರೆ ಟಿಬಿ ಕ್ರಾಸ್ ಬಳಿ ಸ್ಮಾರ್ಟ್ ಎಂಟರ್ಪ್ರೈಸಸ್ ಶುಭಾರಂಭ

Suddi Udaya

ಬೆಳ್ತಂಗಡಿ ಶಾಂತಿಶ್ರೀ ಜೈನ ಮಹಿಳಾ ಸಮಾಜದಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ನಾರಾವಿ ಅರಸಕಟ್ಟೆ ಶ್ರೀ ಸೂರ್ಯ ಪ್ರೆಂಡ್ಸ್ ಮಂಚಕಲ್ಲು ನೂತನ ಸಮಿತಿ ರಚನೆ

Suddi Udaya

ಹುಣ್ಸೆಕಟ್ಟೆ ಸಮುದಾಯ ಭವನದಲ್ಲಿ ಸರ್ಪಸಂಸ್ಕಾರ ಮತ್ತು ಆಶ್ಲೇಷಾ ಬಲಿ ಪೂಜೆ

Suddi Udaya

ಕೊಕ್ಕಡ: ಸಂವಿಧಾನ ಜಾಗೃತಿ ಜಾಥಾ

Suddi Udaya
error: Content is protected !!