September 6, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಯುಕ್ತ ರಸಪ್ರಶ್ನೆ ಸ್ಪರ್ಧೆ; ನಡ ಪ.ಪೂ. ಕಾಲೇಜು ವಿದ್ಯಾರ್ಥಿಗಳು ಪ್ರಥಮ ಸ್ಥಾನ

ಗುರುವಾಯನಕೆರೆ : ಪದವಿ ಪೂರ್ವ ಕಾಲೇಜುಗಳಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಯುಕ್ತ ಬೆಳ್ತಂಗಡಿ ತಾಲೂಕು ಮಟ್ಟದ ವಿವಿಧ ಸ್ಪರ್ಧೆಗಳನ್ನು ಎಕ್ಸೆಲ್ ಪದವಿಪೂರ್ವ ಕಾಲೇಜು, ಗುರುವಾಯನಕೆರೆ ಇಲ್ಲಿಇತ್ತೀಚೆಗೆ ನಡೆಸಲಾಗಿತ್ತು.

ಸ್ಪರ್ಧೆಯಲ್ಲಿ ಸರಕಾರಿ ಪದವಿಪೂರ್ವ ಕಾಲೇಜು ನಡ ಇಲ್ಲಿಯ ದ್ವಿತೀಯ ಪಿಯುಸಿ ಕಲಾವಿಭಾಗದ ವಿದ್ಯಾರ್ಥಿಗಳಾದ ಮಹಮ್ಮದ್ ರಾಜಿಕ್, ಅಬ್ದುಲ್ ಮಸೂದ್ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

ಸಂಸ್ಥೆಯ ಪ್ರಾಚಾರ್ಯರಾದ ಚಂದ್ರಶೇಖರ್, ಕಾಲೇಜಿನ ಚುನಾವಣಾ ಸಾಕ್ಷರತಾ ಕ್ಲಬ್ ನ ನಿರ್ದೇಶಕಿ ಶ್ರೀಮತಿ ಶಿಲ್ಪಾ ಡಿ ಇವರ ಮಾರ್ಗದರ್ಶನ ನೀಡಿದರು.

Related posts

ಮುಂಡಾಜೆ ಪ್ರಾ.ಕೃ.ಪ.ಸ. ಸಂಘದಲ್ಲಿ ಸಹಕಾರಿ ಪಿತಾಮಹ ಮೊಳಹಳ್ಳಿ ಶಿವರಾಂ ಜನ್ಮದಿನ ಆಚರಣೆ

Suddi Udaya

ಭೂಮಿ ಬಾನೊದ ಸೊರೊ ತುಳು ಜನಪದ ವಿಡಿಯೋ ಹಾಡು ಹಾಗೂ “ವಿಸ್ಮೃತಿ – ಐತಿಹಾಸಿಕ ಸ್ಮಾರಕಗಳ ಮನನ ಕನ್ನಡ ಅಲ್ಬಂ ಹಾಡು ಲೋಕಾರ್ಪಣೆ

Suddi Udaya

ಬೆಂಗಳೂರಿನಲ್ಲಿ ಸರ್ಕಾರಿ ನೌಕರರ ಸಂಘದ ಸಮಾವೇಶ- ಬೆಳ್ತಂಗಡಿಯವರು ಭಾಗಿ

Suddi Udaya

ಬೆಳ್ತಂಗಡಿ ಮಹಿಳಾ ಮಂಡಲದ ವತಿಯಿಂದ ಸಿಯೋನ್ ಆಶ್ರಮದ ಆಡಳಿತ ಟ್ರಸ್ಟಿ ಶ್ರೀಮತಿ ಮೇರಿ ಯು.ಪಿ. ರವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ: ನಿವೃತ್ತ ಶಿಕ್ಷಕ, ಯಕ್ಷಗಾನದ ಹಿರಿಯ ಅರ್ಥಧಾರಿ ಕೆ.ವಿ. ಗಣಪಯ್ಯ ನಿಧನ

Suddi Udaya

ದ.ಕ ಟೆಲಿಕಾಂ ಸಲಹಾ ಸಮಿತಿ ಸದಸ್ಯರಾಗಿ ಕೊರಗಪ್ಪ ನಾಯ್ಕ ಮುಂಡಾಜೆ ನೇಮಕ

Suddi Udaya
error: Content is protected !!