23.4 C
ಪುತ್ತೂರು, ಬೆಳ್ತಂಗಡಿ
April 5, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಿಕ್ಷಣ ಸಂಸ್ಥೆ

ಬೆಳಾಲು ಪೆರಿಯಡ್ಕ ಶಾಲಾ ಅಭಿವೃದ್ದಿಗೆ ಸಕಲ ಸೌಲಭ್ಯಗಳನ್ನು ಒದಗಿಸಿದ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನ ಸಂಚಾಲಕ ಮೋಹನ್ ಕುಮಾರ್ ರವರಿಗೆ ಶಾಲೆಯ ವತಿಯಿಂದ ಅಭಿನಂದನೆ

ಬೆಳಾಲು: ಬೆಳಾಲು ಪೆರಿಯಡ್ಕ ಶಾಲಾ ಅಭಿವೃದ್ದಿಗೆ ಸಕಲ ಸೌಲಭ್ಯಗಳನ್ನು ಒದಗಿಸಿದ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನ ಸಂಚಾಲಕ, ಉಜಿರೆ ಲಕ್ಷ್ಮಿ ಇಂಡಸ್ಟ್ರೀಸ್ ಮಾಲಕ, ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದ ಮುಂದಾಳು ಮೋಹನ್ ಕುಮಾರ್ ಅವರನ್ನು ಶಾಲೆಯ ವತಿಯಿಂದ ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಬೆಳಾಲು ಗ್ರಾ.ಪಂ. ಅಧ್ಯಕ್ಷೆ ವಿದ್ಯಾಶ್ರೀನಿವಾಸ್, ಮುಖ್ಯ ಶಿಕ್ಷಕರಾದ ವಿಜಯ, ಸಹ ಶಿಕ್ಷಕಿ ಜಯಶ್ರೀ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಸಂತೋಷ್ ಮಡಿವಾಳ, ದಿನೇಶ್ ಧರ್ಮದೋಡಿ, ಅಶೋಕ್ ಕೆ,ಎಮ್, ಹಾಗೂ ಶಾಲಾಭಿವೃದದಿ ಸಮಿತಿಯ ಸದಸ್ಯರು ಹಾಗೂ ಊರವರು ಹೆತ್ತವರು ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಮ್ ಆಂ.ಮಾ. ಸಿ.ಬಿ.ಎಸ್.ಇ ಶಾಲೆಯಲ್ಲಿ ಶಾಲಾ ಸಂಘಗಳ ಉದ್ಘಾಟನೆ

Suddi Udaya

ಸ್ವಾತಂತ್ರ್ಯ ಸೇನಾನಿ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆ ಮುಂಭಾಗದಲ್ಲಿ ಧ್ವಜಾರೋಹಣ

Suddi Udaya

ನೆರಿಯ ವಲಯದ ಭಜನಾ ಪರಿಷತ್ ಸಭೆ

Suddi Udaya

ಹಳೆಕೋಟೆ ವಾಣಿ ಕಾಲೇಜು ಮುಂಭಾಗ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗೆ ತೆಗೆಯಲಾದ ಹೋಂಡಕ್ಕೆ ಕಾರು ಉರುಳಿ ಬಿದ್ದು ಬೆಂಗಳೂರಿನ ತಂದೆ- ಮಗಳು ಅಪಾಯದಿಂದ ಪಾರು

Suddi Udaya

ಉಜಿರೆಯಲ್ಲಿ ಪ್ಲಾಸ್ಟಿಕ್ ಬ್ಯಾಗ್ ಮುಕ್ತ ಅಭಿಯಾನ

Suddi Udaya

ಧರ್ಮಸ್ಥಳ: ರಸ್ತೆಯ ಬದಿ ನಿಲ್ಲಿಸಿದ್ದ ಬೈಕ್ ಕಳವು: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!