September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಡಿ 19 :ಉಜಿರೆ  ಗ್ರಾ.ಪಂ.ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

ಉಜಿರೆ: ಉಜಿರೆ ಗ್ರಾಮ ಪಂಚಾಯತ್ ಮತ್ತು ಉಜಿರೆಯ ಕೆನರಾ ಬ್ಯಾಂಕ್ ಸಹಯೋಗದೊಂದಿಗೆ ಡಿ 19 ರಂದು ಮಂಗಳವಾರ  ಬೆಳಿಗ್ಗೆ 1೦ಕ್ಕೆ ಉಜಿರೆ ಗ್ರಾಮ ಪಂಚಾಯತ್ ಸುವರ್ಣ ಸೌಧ ಸಭಾಂಗಣದಲ್ಲಿ  ಭಾರತ ಸರಕಾರದ ವಿಕಸಿತ ಭಾರತ ಸಂಕಲ್ಪ ಯಾತ್ರೆ ವಿಶೇಷ ಕಾರ್ಯಕ್ರಮ ನಡೆಯಲಿದೆ.

ಕಾರ್ಯಕ್ರಮದಲ್ಲಿ ಕಿಸಾನ್ ಕ್ರೆಡಿಟ್ ಕಾರ್ಡ್,ಅಯುಷ್ಮಾನ್ ಕಾರ್ಡ್,ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನೆ,ಪ್ರಧಾನ ಮಂತ್ರಿ ಸುರಕ್ಷಾ ಭೀಮಾ ಯೋಜನೆ, ಉಜ್ವಲ್ ಗ್ಯಾಸ್ ಯೋಜನೆಗಳಿಗೆ ನೋಂದಾವಣೆ ಮಾಡಿಕೊಳ್ಳಲಾಗುವುದು ಹಾಗು ಸ್ಥಳದಲ್ಲಿಯೇ ಅರೋಗ್ಯ ತಪಾಸಣೆ ನಡೆಸಲಾಗುವುದು.  ಯೋಜನೆಯ ಪ್ರಯೋಜನ ಪಡೆಯಬಯಸುವವರು  ಆ ದಿನ ಬ್ಯಾಂಕ್ ಪಾಸ್ ಪುಸ್ತಕ,ಆರ್ .ಟಿ.ಸಿ.  ಮತ್ತು ಆಧಾರ್ ಕಾರ್ಡ್ ಜೆರೋಕ್ಸ್ ಪ್ರತಿ ತೆಗೆದುಕೊಂಡು ಬರುವುದು  ಎಂದು ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾಕಿರಣ್  ಕಾರಂತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.     

Related posts

ಭೀಕರ ರಸ್ತೆ ಅಪಘಾತ – ಮೂವರಿಗೆ ಗಂಭೀರ ಗಾಯ

Suddi Udaya

ಸೆ. 14 : ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ: ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣೆ, ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ

Suddi Udaya

ಮೂಡಬಿದ್ರಿ ಕೋಟೆಬಾಗಿಲು ದ ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಲಾಯಿಲದಲ್ಲಿ ವಾಹನ ದಟ್ಟಣೆ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆ

Suddi Udaya

ಫೆ.27: ವೇಣೂರು ಬಜಿರೆಯಲ್ಲಿ ‘ಹಿಂದೂ ರಾಷ್ಟ್ರ’ ಸ್ಥಾಪನೆಗಾಗಿ ಜಾಗೃತಿ ಸಭೆ

Suddi Udaya
error: Content is protected !!