37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಡಿ.17: ನಾರಾವಿ ಎನ್ ಎಸ್ ಎಸ್ ವತಿಯಿಂದ ಬೃಹತ್ ರಕ್ತದಾನ ಶಿಬಿರ

ನಾರಾವಿ: ಸಂತ ಅಂತೋನಿ ಪದವಿ ಕಾಲೇಜು ನಾರಾವಿ ಇಲ್ಲಿನ ಎನ್ ಎಸ್ ಎಸ್ ಘಟಕ ಆಯೋಜಿಸಿರುವ ಬೃಹತ್ ರಕ್ತದಾನ ಶಿಬಿರ ಡಿ.17 ರಂದು ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ.

ಮಂಗಳೂರಿನ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಆಸ್ಪತ್ರೆಯವರು ನೇತೃತ್ವ ವಹಿಸಲಿದ್ದಾರೆ. ಅತಿ ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನಿಗಳು ಬಂದು ರಕ್ತದಾನದಲ್ಲಿ ಭಾಗವಹಿಸಿ ಎಂದು ಕಾಲೇಜು ಪ್ರಾಚಾರ್ಯರಾದ ವಂ. ಡಾ. ಆಲ್ವಿನ್ ಸೆರಾವೋ ಹಾಗೂ ಎನ್ ಎಸ್ ಎಸ್ ಯೋಜನಾಧಿಕಾರಿ ದಿನೇಶ್ ಬಿ ಕೆ ಬಳoಜ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.

Related posts

ಮಾಜಿ ಶಾಸಕ ವಸಂತ ಬಂಗೇರ ನಿಧನಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಸಂತಾಪ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

Suddi Udaya

ಫೆ. 2 : ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಗ್ರಾಮ ಸಂಗ್ರಾಮ್; ಉದ್ಯೋಗ ಖಾತ್ರಿ ಯೋಜನೆಯ ಬಚಾವ್‌ ಆಂದೋಲನ: ಪ್ರದೀಪ್ ಈಶ್ವರ್ ಭಾಗಿ

Suddi Udaya

ಫೆ.2: ಸೌತಡ್ಕದಲ್ಲಿ 108 ಕಾಯಿ ಗಣಹೋಮ ಹಾಗೂ ಮೂಡಪ್ಪ ಸೇವೆ

Suddi Udaya

ಅರಸಿನಮಕ್ಕಿ ಗ್ರಾ.ಪಂ. ಅಧ್ಯಕ್ಷರಾಗಿ ಗಾಯತ್ರಿ, ಉಪಾಧ್ಯಕ್ಷರಾಗಿ ಸುಧೀರ್ ಕುಮಾರ್ ಆಯ್ಕೆ

Suddi Udaya

ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಈದ್ ಆಚರಣೆ

Suddi Udaya
error: Content is protected !!