29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಡಿ.16: ಮರೋಡಿ ಶಾರದಾಂಬ ಪ್ಲೇಯರ್ಸ್ ಆಶ್ರಯದಲ್ಲಿ ಪುರುಷರ ಹೊನಲು ಬೆಳಕಿನ ಮುಕ್ತ ವಾಲಿಬಾಲ್ ಪಂದ್ಯಾಟ ಹಾಗೂ ಮಹಿಳೆಯರ ಮುಕ್ತ ತ್ರೋಬಾಲ್ ಪಂದ್ಯಾಟ, “ಸ್ಪಂದನಾ ಟ್ರೋಫಿ-2023”

ಮರೋಡಿ : ಶಾರದಾಂಬ ಪ್ಲೇಯರ್ಸ್ ಮರೋಡಿ ಇದರ ಆಶ್ರಯದಲ್ಲಿ ಖ್ಯಾತ ಚಲನಚಿತ್ರ ನಟ ವಿಜಯ ರಾಘವೇಂದ್ರರವರ ಪತ್ನಿ ದಿ| ಸ್ಪಂದನಾ ಸ್ಮರಣಾರ್ಥ ಪಿನ್ ಕೋಡ್ ಮಾದರಿಯ ಪುರುಷರ ಹೊನಲು ಬೆಳಕಿನ ಮುಕ್ತ ವಾಲಿಬಾಲ್ ಪಂದ್ಯಾಟ, ಹಗ್ಗಾಜಗ್ಗಾಟ ಪಂದ್ಯಾಟ ಹಾಗೂ ಮಹಿಳೆಯರ ಮುಕ್ತ ತ್ರೋಬಾಲ್ ಪಂದ್ಯಾಟ, ಹಗ್ಗಾಜಗ್ಗಾಟ ಪಂದ್ಯಾಟ, ಸ್ಪಂದನಾ ಟ್ರೋಫಿ-2023 ಇದರ ಉದ್ಘಾಟನಾ ಸಮಾರಂಭವು ಡಿ.16 ರಂದು ಮರೋಡಿ ಶ್ರೀ ಶಾರದಾಂಬ ಭಜನಾ ಮಂದಿರದ ವಠಾರದಲ್ಲಿ ನಡೆಯಲಿದೆ.

ಸಮಾರಂಭದ ಅಧ್ಯಕ್ಷತೆಯನ್ನು ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಮ್ ವಹಿಸಲಿದ್ದಾರೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಖ್ಯಾತ ಚಲನಚಿತ್ರ ನಟ ವಿಜಯ ರಾಘವೇಂದ್ರ ನೆರವೇರಿಸಲಿದ್ದಾರೆ ಹಾಗೂ ವಿವಿಧ ಗಣ್ಯರು ಭಾಗವಹಿಸಲಿದ್ದಾರೆ.

Related posts

ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯಿಂದ ದ್ವಿತೀಯ ಸೋಪಾನ, ಗರಿ, ಚರಣ ಪರೀಕ್ಷೆ

Suddi Udaya

ಯಕ್ಷ ಪ್ರಣವ -2023 ಅಂತರ್ ಕಾಲೇಜು ಮಟ್ಟದ ಯಕ್ಷಗಾನ ಸ್ಪರ್ಧೆ: ಎಸ್.ಡಿ.ಎಮ್. ಕಾಲೇಜಿಗೆ ತೃತೀಯ ಸ್ಥಾನ

Suddi Udaya

INICET ಪರೀಕ್ಷೆ : ಕೊಯ್ಯೂರಿನ ಡಾ. ರಿತೇಶ್ ಕುಮಾರ್ ರಿಗೆ 679ನೇ ರ್‍ಯಾಂಕ್

Suddi Udaya

ಬಳ್ಳಮಂಜ ಶ್ರೀ ವಿದ್ಯಾಸಾಗರ ಸಿಬಿಎಸ್ಇ ಶಾಲೆಗೆ ಶೇ.100 ಫಲಿತಾಂಶ

Suddi Udaya

ಮಚ್ಚಿನ: ಕುತ್ತಿನ ಶಾಲೆಯಲ್ಲಿ ಬೀಳ್ಕೊಡುಗೆ ಮತ್ತು ಮಕ್ಕಳ ಹಬ್ಬ

Suddi Udaya

ಕರ್ನಾಟಕ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘದ ಮಹಾಸಭೆ: ನೂತನ ಅಧ್ಯಕ್ಷರಾಗಿ ದಿನೇಶ್ ಕೆ. ಕೊಕ್ಕಡ ಆಯ್ಕೆ

Suddi Udaya
error: Content is protected !!