38.6 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಗ್ರಾ.ಪಂ. ನಲ್ಲಿ ಮಹಿಳಾ ಗ್ರಾಮ ಸಭೆ

ಉಜಿರೆ: ಗ್ರಾಮ ಪಂಚಾಯತಿನ 2023-24 ನೇ ಸಾಲಿನ ಮಹಿಳಾ ಗ್ರಾಮ ಸಭೆ ಡಿ.14ರಂದು ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾ ಕಿರಣ್ ಕಾರಂತ್ ಇವರ ಅಧ್ಯಕ್ಷತೆಯಲ್ಲಿ ಪಂಚಾಯತ್ ಸಭಾ ಭವನದಲ್ಲಿ ಜರಗಿತು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಹಿರಿಯ ಮೇಲ್ವಿಚಾರಕಿ ರತ್ನಾವತಿ ಸಭೆಯನ್ನು ಮುನ್ನಡೆಸಿದರು.
ಈ ಸಂದರ್ಭದಲ್ಲಿ ಪಂಚಾಯತ್‌ ಉಪಾಧ್ಯಕ್ಷ ರವಿ ಕುಮಾರ್ ಬರೆಮೇಲು, ಪಂಚಾಯತ್‌ ಸದಸ್ಯರು ಹಾಗೂ ಮಹಿಳಾ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

ಪಂಚಾಯತ್ ಕಾರ್ಯದರ್ಶಿ ಶ್ರವಣ್ ಕುಮಾರ್ ನಿರೂಪಿಸಿದರು. ಸಿಬ್ಬಂದಿಗಳು ಸಹಕರಿಸಿದರು.

Related posts

ಬೆಳ್ತಂಗಡಿ ಕ್ಯಾಂಪ್ಕೊ ಸಾಂತ್ವನ ಯೋಜನೆಯಡಿ ಧನಸಹಾಯ ಹಸ್ತಾಂತರ

Suddi Udaya

ಓಡಿಲ್ನಾಳ ನಿವಾಸಿ ಲಕ್ಷ್ಮಿ ನಿಧನ

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ರೂ 1.07ಕೋಟಿ ನಿವ್ವಳ ಲಾಭ, ಶೇ. 11 ಡಿವಿಡೆಂಡ್ ಘೋಷಣೆ

Suddi Udaya

ಅ.13-19: ಕನ್ಯಾಡಿ | ಸ.ಉ.ಹಿ.ಪ್ರಾ. ಶಾಲೆಯಲ್ಲಿ ವಾಣಿ ಪ.ಪೂ. ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಆರಂಬೋಡಿ ಹಿಂದೂ ಜಾಗರಣಾ ವೇದಿಕೆಯ ಶ್ರೀ ಕೃಷ್ಣ ಜನ್ಮಾಷ್ಟಮಿಯ ಉತ್ಸವದ ನೂತನ ಅಧ್ಯಕ್ಷರಾಗಿ ಪ್ರಣೀತ್ ಹಿಂಗಾಣಿ ಆಯ್ಕೆ

Suddi Udaya
error: Content is protected !!