25.4 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು ಗ್ರಾ.ಪಂ. ನಲ್ಲಿ ನೂತನವಾಗಿ ನಿರ್ಮಾಣಗೊಂಡ ವಾಣಿಜ್ಯ ಸಂಕೀರ್ಣ ಕಟ್ಟಡ ಉದ್ಘಾಟನೆ

ಬೆಳಾಲು : ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ನೂತನವಾಗಿ ನಿರ್ಮಾಣಗೊಂಡ ವಾಣಿಜ್ಯ ಸಂಕೀರ್ಣ ಕಟ್ಟಡ ಉದ್ಘಾಟನಾ ಕಾರ್ಯಕ್ರಮ ಡಿ.15 ರಂದು ನೆರವೇರಿತು.

ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವಿದ್ಯಾ ಶ್ರೀನಿವಾಸ್ ಗೌಡ ಶ್ರೀಸೌಧ ಬೆಳಾಲು ದೀಪ ಪ್ರಜ್ವಲನೆ ಮಾಡುವ ಮೂಲಕ ವಾಣಿಜ್ಯ ಸಂಕೀರ್ಣವನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಗೀತಾ, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಹಾಲಿ ಸದಸ್ಯರಾದ ಸುರೇಂದ್ರ ಗೌಡ, ಮಾಜಿ ಉಪಾಧ್ಯಕ್ಷ ಹಾಲಿ ಸದಸ್ಯರಾದ ಸತೀಶ್ ಗೌಡ ಎಳ್ಳುಗದ್ದೆ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಲಕ್ಷ್ಮೀಭಾಯಿ, ವೈದ್ಯರಾದ ಡಾ|ಚೇತನ್, ಬೆಳಾಲು ಸಿ.ಎ ಬ್ಯಾಂಕ್ ಕಾರ್ಯನಿರ್ವಹಣಾಧಿಕಾರಿ ನಾರಾಯಣ ಗೌಡ ಎಳ್ಳುಗದ್ದೆ, ಬೆಳಾಲು ಸಿ. ಎ ಬ್ಯಾಂಕ್ ನಿರ್ದೇಶಕರಾದ ರಮೇಶ್ ಗೌಡ ಅಂಗಡಿಬೆಟ್ಟು, ನೋಟರಿ ವಕೀಲರಾದ ಶ್ರೀನಿವಾಸ್ ಗೌಡ , ಉದ್ಯಮಿ ಸಿಲ್ವೆಸ್ಟರ್ ಮೋನಿಶ್, ಪ್ರಮುಖರಾದ ಸೀತಾರಾಮ್ ಬಿ.ಯಸ್ , ಯಶವಂತ ಗೌಡ ಬನಂದೂರು, ಜಯಾನಂದ ಗೌಡ ಎರ್ದೋಟ್ಟು, ರಾಜೇಶ್ ಗೌಡ ಪಾರ್ಲ, ಬೆಳಾಲು ಹಾ.ಉ.ಸ. ಸಂಘದ ಉಪಾಧ್ಯಕ್ಷರಾದ ಜಿನೇಶ್ ಜೈನ್ ನಿರ್ದೇಶಕರಾದ ಪ್ರಭಾಕರ ಗೌಡ, ಪಂಚಾಯತ್ ಸಿಬ್ಬಂದಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಕುತ್ಲೂರು ಕಾಂಗ್ರೆಸ್ ಪಕ್ಷದ ಕಾರ್ಯಕರ್ತ ಸಂತೋಷ್ ಪೂಜಾರಿರವರ ನೂತನ ಗೃಹಪ್ರವೇಶಕ್ಕೆ ಮಾಜಿ ಸಚಿವ ರಮಾನಾಥ್ ರೈ ಭೇಟಿ

Suddi Udaya

ಕುತೂಹಲ ಕೆರಳಿಸಿದ ಮಾಲಾಡಿ ಗ್ರಾ. ಪಂ. ಚುನಾವಣೆ: ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಜಿದ್ದಾಜಿದ್ದಿನ ಪೈಪೋಟಿ,: ಅಧ್ಯಕ್ಷರಾಗಿ ಪುನೀತ್ ಕುಮಾರ್ ಹಾಗೂ ಉಪಾಧ್ಯಕ್ಷರಾಗಿ ‍ಸೆಲೆಸ್ಟಿನ್ ಡಿಸೋಜ ಆಯ್ಕೆ

Suddi Udaya

ದ.ಕ. ಜಿಲ್ಲೆಯ ಜಲಪ್ರದೇಶಗಳಲ್ಲಿ ಅನಧಿಕೃತ ಪ್ರವೇಶ ನಿರ್ಬಂಧ: ಜಿಲ್ಲಾಧಿಕಾರಿ ಆದೇಶ

Suddi Udaya

ಉಜಿರೆ: ದ.ಕ.ಜಿ.ಪ.ಕಿ ಪ್ರಾ ಜನಾರ್ಧನ ಶಾಲೆಯಲ್ಲಿ ಪರಿಸರ ಕಾರ್ಯಕ್ರಮ, ಹಣ್ಣಿನ ಗಿಡ ನಾಟಿ

Suddi Udaya

ಜೂ.18-23: ಉಜಿರೆಯಲ್ಲಿ ಬೆಂಗಳೂರು ಜೀವನ ಕಲೆ ಪ್ರತಿಷ್ಠಾನ ಸಂಸ್ಥೆ ವತಿಯಿಂದ ‘ಆನಂದೋತ್ಸವ ಶಿಬಿರ’

Suddi Udaya

ಅರಸಿನಮಕ್ಕಿ: ವಲಯ ಮಟ್ಟದ ಪ್ರಗತಿಬಂಧು ಒಕ್ಕೂಟಗಳ ಪದಗ್ರಹಣ ಸಮಾರಂಭ ಹಾಗೂ ಸಾಧನಾ ಸಮಾವೇಶ

Suddi Udaya
error: Content is protected !!