September 6, 2026
ಚಿತ್ರ ವರದಿ

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

ಬೆಳ್ತಂಗಡಿ: ಇಲ್ಲಿನ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟವು ಡಿ.11 ರಂದು ನಡೆಯಿತು. 

ಕ್ರೀಡಾಕೂಟದ ಉದ್ಘಾಟಕರಾದ ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಅರ್ಜುನ್ ಹೊರಕೇರಿ, ಮುಖ್ಯ ಅತಿಥಿ ಎಸ್ ಡಿ ಎಂ ಶಿಕ್ಷಣ ಸಂಸ್ಥೆಗಳ ಕ್ಷೇಮಪಾಲನಾಧಿಕಾರಿ ಬಿ ಸೋಮಶೇಖರ ಶೆಟ್ಟಿ ಇವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿ, ಶಾಲೆಯಲ್ಲಿ ಹಮ್ಮಿಕೊಂಡ ಚಟುವಟಿಕೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಕ್ರೀಡಾಕೂಟದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯೋಪಾಧ್ಯಾಯಿನಿ ಹೇಮಲತಾ ಎಂ ಆರ್ ಇವರು ವಹಿಸಿಕೊಂಡಿದ್ದರು. ಎಸ್ ಡಿ ಎಮ್ ಬಿಎನ್ ವೈಯಸ್ ಕಾಲೇಜಿನ ದೈಹಿಕ ನಿರ್ದೇಶಕರಾದ ಧರ್ಮೇಂದ್ರ ಹಾಗೂ ಶಾಲೆಯ ಶಿಕ್ಷಕಿ ಲೀನಾ ಪಿಂಟೋ ಕಾರ್ಯಕ್ರಮ ನಿರೋಪಿಸಿದರು. ಶಿಕ್ಷಕ ಮುರಳಿ ಸ್ವಾಗತಿಸಿ, ಸದಾನಂದ ವಂದಿಸಿದರು.

Related posts

ಕೊಲ್ಲಿ: ಶ್ರೀ ದುರ್ಗಾ ಕಾಂಪ್ಲೆಕ್ಸ್ ಉದ್ಘಾಟನೆ ಹಾಗೂ ಶ್ರೀ ದುರ್ಗಾ ಜನರಲ್ ಸ್ಟೋರ್ ಶುಭಾರಂಭ

Suddi Udaya

ಕುಂಟಿನಿ ಅಲ್ ಬುಖಾರಿ ಜುಮ್ಮಾ ಮಸ್ಜಿದ್ ನಲ್ಲಿ ರಂಝಾನ್ ಆಚರಣೆ

Suddi Udaya

ಉಜಿರೆ: ಶ್ರೀ ಧ.ಮಂ.ಪಾಲಿಟೆಕ್ನಿಕ್’ನಲ್ಲಿ ಸಿವಿಲ್ ಎಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಕಾರ್ಯಾಗಾರ

Suddi Udaya

ಅಂಡಿಂಜೆ: ನವೋದಯ ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘ ಇದರ 27 ನೇ ವರ್ಷದ ವಿಶ್ವಕರ್ಮ ಪೂಜೆ

Suddi Udaya

ಯುವವಾಹಿನಿ ಗ್ರಾಮ ಚಾವಡಿ-ಕೊಣಾಜೆ ಘಟಕದ ಸ್ಥಾಪಕ ಅಧ್ಯಕ್ಷರಾಗಿ ಹರೀಶ್ ಪೂಜಾರಿ ಇಲಂತಿಲ ಆಯ್ಕೆ

Suddi Udaya

ಶಿಶಿಲ: ನಿಷೇಧಿತ ಪ್ರದೇಶದಲ್ಲಿ ರಾತ್ರಿ ಮೀನು ಹಿಡಿಯಲು ಬಂದವರನ್ನು ಪತ್ತೆ ಹಚ್ಚಿದ ಸ್ಥಳೀಯರು

Suddi Udaya
error: Content is protected !!