24.4 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಹೊಕ್ಕಾಡಿಗೋಳಿ: ಶ್ರೀ ಮಹಿಷ ಮರ್ದಿನಿ ಕಂಬಳ ಸಮಿತಿ: ವೀರ ವಿಕ್ರಮ ಜೋಡುಕರೆ ಬಯಲು ಕಂಬಳದ ಕರೆ ಮುಹೂರ್ತ

ಹೊಕ್ಕಾಡಿಗೋಳಿ: ಶ್ರೀ ಮಹಿಷ ಮರ್ದಿನಿ ಕಂಬಳ ಸಮಿತಿ ಹೊಕ್ಕಾಡಿಗೋಳಿ ಇದರ ವತಿಯಿಂದ 2024 ಮಾರ್ಚ್ 16 ರಂದು ನಡೆಯುವ ಇತಿಹಾಸ ಪ್ರಸಿದ್ಧ ಶ್ರೀ ವೀರ ವಿಕ್ರಮ ಜೋಡುಕರೆ ಬಯಲು ಕಂಬಳ ಹೊಕ್ಕಾ ಡಿಗೋಳಿ ಕಂಬಳದ ಕರೆ ಮುಹೂರ್ತವು ಪೂಂಜ ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನದ ಕೃಷ್ಣ ಪ್ರಸಾದ್ ಅಸ್ರ ಣ್ಣರ ದಿವ್ಯ ಹಸ್ತದಿಂದ ಡಿ.15 ರಂದು ಶುಭ ಮುಹೂರ್ತದಲ್ಲಿ ನೆರವೇರಿತು.

ಈ ಸಂದರ್ಭದಲ್ಲಿ ಹೊಕ್ಕಾಡಿಗೋಳಿ ಕಂಬಳ ಸಮಿತಿಯ ಅಧ್ಯಕ್ಷ ರಶ್ಮಿತ್ ಶೆಟ್ಟಿ ಕೈತ್ರೋಡಿ ನೊಣಲ್ ಗುತ್ತು, ಗೌರವ ಅಧ್ಯಕ್ಷ ಸಂಜೀವ ಶೆಟ್ಟಿ ಗುಂಡ್ಯಾರು, ಪ್ರದಾನ ಕಾರ್ಯದರ್ಶಿ ಪ್ರಭಾಕರ್ ಎಚ್ ಹುಲಿಮೇರು,ಕಾರ್ಯದರ್ಶಿ ಪುಷ್ಪರಾಜ್ ಜೈನ್, ಪೂಂಜ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ರತ್ನಕುಮಾರ್ ಚೌಟ, ಹಿರಿಯ ಕಂಬಳ ಸಂಘಟಕರಾದ ಜಗತ್ಪಾಲ್ ಶೆಟ್ಟಿ ಉಮನೊಟ್ಟು,ಕುಟ್ಟಿ ಶೆಟ್ಟಿ ಹಕ್ಕೇರಿ, ಆನಂದ್ ಶೆಟ್ಟಿ ಹಕ್ಕೇರಿ, ಸುರೇಶ್ ಕೆ ಶೆಟ್ಟಿ ಹಕ್ಕೇರಿ, ಸಚಿನ್ ಶೆಟ್ಟಿ ಹಕ್ಕೇರಿ, ಸ್ಥಳ ದಾನಿಗಳಾದ ರಾಜು ಶೆಟ್ಟಿ ಮತ್ತು ಸಹೋದರರು ಹೊಕ್ಕಾಡಿಗೋಳಿ, ಸುಧೀರ್ ಶೆಟ್ಟಿ ಹೊಕ್ಕಾ ಡಿಗೋಳಿ, ಕೊಲ್ಯ ಬಾಬು ಶೆಟ್ಟಿ, ಪ್ರವೀಣ್ ಕುಲಾಲ್ ಮತ್ತು ಸಹೋದರರು ಹೊಕ್ಕಾಡಿಗೋಳಿ, ಹರೀಶ್ ಶೆಟ್ಟಿ ಹೊಕ್ಕಾಡಿಗೋಳಿ, ಮಹಾವೀರ್ ಚೌಟ ಉಗ್ರೋಡಿ, ಸುಂದರ್ ಪೂಜಾರಿ ನಿಡ್ಯಾಲ. ಕುಕ್ಕಿಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಶೇಖರ್ ಶೆಟ್ಟಿ ಬದ್ಯಾರು, ಸದಸ್ಯರಾದ ಯೋಗೀಶ್ ಆಚಾರ್ಯ, ಲಿಂಗಪ್ಪ ಪೂಜಾರಿ, ಮಾಜಿ ಅಧ್ಯಕ್ಷರಾದ ಮಹಾಬಲ ಶೆಟ್ಟಿ, ಆರಂಬೋಡಿ ಗ್ರಾಮ ಪಂಚಾಯತ್ ಸದಸ್ಯರಾದ ಸತೀಶ್ ಪಿ.ಮಠ, ಸುರೇಂದ್ರ ಶೆಟ್ಟಿ ಅಜ್ಜಾಡಿ, ಸಂಗಬೆಟ್ಟು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಸುರೇಶ್ ಕುಲಾಲ್, ಸದಸ್ಯರಾದ ಉದಯ ಪೂಜಾರಿ, ಕಂಬಳ ಸಮಿತಿಯ ಉಪಾಧ್ಯಕ್ಷರುಗಳು, ಸರ್ವ ಸದಸ್ಯರು, ಕಂಬಳ ಸಂದರ್ಭದಲ್ಲಿ ಸಹಕರಿಸುವ ವಿವಿಧ ಭಜನಾ ಮಂಡಳಿ ಮತ್ತು ವಿವಿಧ ಸಂಘ ಸಂಸ್ಥೆಗಳ ಸದಸ್ಯರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು

Related posts

ಮುಂಡಾಜೆ: ದಾಮೋದರ ಗೌಡ ನಿಧನ

Suddi Udaya

ಕೊಕ್ಕಡ: ಕೊಟ್ಟಿಗೆಯಲ್ಲಿ ಪತ್ತೆಯಾದ 12 ಅಡಿ ಉದ್ದದ ಕಾಳಿಂಗ ಸರ್ಪ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಸ್ನೇಕ್ ಪ್ರಕಾಶ್

Suddi Udaya

ಮುಂಬೈ ಭಜನಾ ಮಂಡಳಿಗಳ ಒಕ್ಕೂಟದ ಸಂಸ್ಥೆ, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಮಹಾರಾಷ್ಟ್ರ ಘಟಕ ದಿಂದ ಭಜಕ ವಿ ಹರೀಶ್ ನೆರಿಯ ರವರಿಗೆ ಗುರುವಂದನೆ

Suddi Udaya

ಮೈಸೂರಿನಲ್ಲಿ ಬಾಲಕಿಯರ ವಿಭಾಗದ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟ: ಜಿದ್ದಾಜಿದ್ದಿನ ಪಂದ್ಯಾವಳಿಯಲ್ಲಿ ಸತತ 9ನೇ ಬಾರಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಬಂದಾರು ಶಾಲೆ

Suddi Udaya

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಪಡಂಗಡಿಯಲ್ಲಿ ಎನ್.ಐ.ಎ ಅಧಿಕಾರಿಗಳ ದಾಳಿ

Suddi Udaya

ಉಜಿರೆ ಶ್ರೀ ಎಸ್.ಡಿ.ಎಂ ಪದವಿ ಪೂರ್ವ ಕಾಲೇಜಿನಲ್ಲಿ ಮಸ್ಟರಿಂಗ್: ದ.ಕ ಜಿಲ್ಲಾಧಿಕಾರಿ ಮುಲೈ ಮುಹಿಲನ್ ಭೇಟಿ ಪರಿಶೀಲನೆ: 241 ಮತಗಟ್ಟೆಗಳಿಗೆ ಮತ ಪೆಟ್ಟಿಗೆ ಹಾಗೂ ಪರಿಕರಗಳ ವಿತರಣೆ ಆರಂಭ

Suddi Udaya
error: Content is protected !!