April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವದ ವಿಜ್ಞಾಪನಾ ಆಮಂತ್ರಣ ಬಿಡುಗಡೆ: ಶಶಿಧರ ಶೆಟ್ಟಿರವರಿಂದ ರೂ.25 ಲಕ್ಷ ದೇಣಿಗೆ

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ವಿಜ್ಞಾಪನಾ ಪತ್ರವನ್ನು ಲಾಡಿಗುತ್ತು ಜೀವಂಧರ ಜೈನ್ ಡಿ.15 ರಂದು ದೇವಸ್ಥಾನದ ವಠಾರದಲ್ಲಿ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಸಮಿತಿ ಅಧ್ಯಕ್ಷ ಉದ್ಯಮಿ ಶಶಿಧರ್ ಶೆಟ್ಟಿ ನವಶಕ್ತಿ ರವರು ವೈಯಕ್ತಿಕವಾಗಿ ಬ್ರಹ್ಮಕಲಶೋತ್ಸವಕ್ಕೆ ರೂ. 25 ಲಕ್ಷ ದೇಣಿಗೆಯನ್ನು ನೀಡಿದರು.

ಅರ್ಚಕರಾದ ರಾಘವೆಂದ್ರ ಭಟ್ ಮಠ, ಪ್ರವೀಣ್ ಜೈನ್, ಕುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಭಾರತಿ ಶೆಟ್ಟಿ, ರಮೇಶ್ ಬಂಗೇರ, ಗಂಗಾಧರ್ ಭಟ್, ಸತೀಶ ಕುಮಾರ್ ಕುಡ್ಡ, ಕಾರ್ಯಾಧ್ಯಕ್ಷ ಸಂತೋಷ್ ಕುಮಾರ್ ಜೈನ್, ಉಪಾಧ್ಯಕ್ಷರುಗಳಾದ ಶ್ರೀಕಾಂತ್ ಶೆಟ್ಟಿ ಮುಂಡಾಡಿ, ನಾರಾಯಣ ಮೂಲ್ಯ, ಕಾರ್ಯದರ್ಶಿ ಸಂತೋಷ್ ಹಲ್ಲಂದಡಿ, ಧನಲಕ್ಷ್ಮಿ, ಆನಂದ ಶೆಟ್ಟಿ ಐಸಿರಿ, ಕೋಶಾಧಿಕಾರಿ ವಸಂತ ಗೌಡ ಉಪಸ್ಥಿತರಿದ್ದರು.

ಪ್ರದಾನ ಕಾರ್ಯದರ್ಶಿ ಚಿದಾನಂದ ಇಡ್ಯಾ ಸ್ವಾಗತಿದರು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಭಾಕರ ಉಪ್ಪಡ್ಕ, ಧನ್ಯವಾದವಿತ್ತರು.

Related posts

ಬೆಳ್ತಂಗಡಿ ಧರ್ಮ ಪ್ರಾಂತ್ಯ ರಜತ ಸಂಭ್ರಮ: ಸಂಸದ ನಳಿನ್ ಕುಮಾರ್ ಕಟೀಲ್ ಗೆ ಆಮಂತ್ರಣ

Suddi Udaya

ಉಜಿರೆ: ಹಳೆಪೇಟೆ ಎಸ್.ಡಿ.ಟಿ.ಯು ಆಟೋ ಯೂನಿಯನ್ ವಾರ್ಷಿಕ ಮಹಾಸಭೆ

Suddi Udaya

ಧರ್ಮಸ್ಥಳ: ಬಸ್‌ ಕಿಟಕಿಯಿಂದ ಇಳಿಯಲು ಯತ್ನಿಸಿದ ವ್ಯಕ್ತಿ ಆಯತಪ್ಪಿ ರಸ್ತೆಗೆ ಬಿದ್ದು ಸಾವು

Suddi Udaya

ಬಂದಾರು ಗ್ರಾ.ಪಂ.ನಲ್ಲಿ ವಿವಿಧ ಕೃಷಿಯ ಮಾಹಿತಿ ಕಾರ್ಯಕ್ರಮ

Suddi Udaya

ಗುರುವಾಯನಕೆರೆ: ಎಕ್ಸೆಲ್ ಕಾಲೇಜಿನಲ್ಲಿ ಗಣೇಶೋತ್ಸವ

Suddi Udaya

ಕುವೆಟ್ಟು: ಕೇದಳಿಕೆ ನಿವಾಸಿ ಬಾಬು ನಾಯ್ಕ್ ನಿಧನ

Suddi Udaya
error: Content is protected !!