25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ಅರಸರಿಂದ ಗಣೇಶ್ ಪೂಜಾರಿ ಬೊಂಟ್ರೋಟ್ಟು ಅವರಿಗೆ ಪಟ್ಟಿ ಪ್ರದಾನ

ಬಳಂಜ: ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ ಅಜಿಲರು ಬೊಂಟ್ರೋಟ್ಟು ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ದೈವಸ್ಥಾನದ ಟ್ರಸ್ಟ್ ಸಮಿತಿ ಸದಸ್ಯರು, ಬೊಂಟ್ರೋಟ್ಟುಗುತ್ತು ಮನೆತನದ ಗಣೇಶ್ ಪೂಜಾರಿಯವರಿಗೆ ಡಿ. 15 ರಂದು ಅರಮನೆಯಲ್ಲಿ ಊರಿನ ಪ್ರಮುಖರ ಉಪಸ್ಥಿತಿಯಲ್ಲಿ ಪಟ್ಟಿ ಪ್ರದಾನ ಮಾಡಿದರು.

ಈ ಸಂದರ್ಭದಲ್ಲಿ ಊರಿನ ಗುರಿಕಾರರು, ಪ್ರಮುಖರು, ವಿವಿಧ ಧಾರ್ಮಿಕ ಕ್ಷೇತ್ರದ ಮುಖ್ಯಸ್ಥರು, ಇತರರು ಉಪಸ್ಥಿತರಿದ್ದರು.

Related posts

ಕೊಕ್ಕಡ: ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ರೂ. 1.25 ಲಕ್ಷ ಲಾಭ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಟ್ರಸ್ಟ್ ವತಿಯಿಂದ ಟ್ರಸ್ಟ್ ಸದಸ್ಯತ್ವ ನೇಮಕಾತಿ ಸಭೆ

Suddi Udaya

ಶಾಸಕರ ಕಾರ್ಮಿಕ ಪರ ಬದ್ಧತೆ – ಬಿಎಮ್‌ಎಸ್ ಸ್ವಾಗತ; ಅನಿಲ್ ಕುಮಾರ್ ಯು

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ 108 ಕಾಯಿ ಗಣಹೋಮ: ರಾತ್ರಿ ಮೂಡಪ್ಪ ಸೇವೆ

Suddi Udaya

ವೇಣೂರು ಸೊಸೈಟಿ ಅಧ್ಯಕ್ಷ ಸುಂದರ ಹೆಗ್ಡೆ ಅವರಿಗೆ ಗೌರವಾರ್ಪಣೆ

Suddi Udaya

ಮಚ್ಚಿನ : ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ವಾರ್ಷಿಕ ಮಹಾಸಭೆ, ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!