April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಯುವವಾಹಿನಿ ಘಟಕದ ಅಧ್ಯಕ್ಷರಾಗಿ ಸದಾಶಿವ ಊರ, ಪ್ರಧಾನ ಕಾರ್ಯದರ್ಶಿಯಾಗಿ ಯಶೋಧರ ಆಯ್ಕೆ

ಬೆಳ್ತಂಗಡಿ: ಯುವವಾಹಿನಿ (ರಿ.) ಬೆಳ್ತಂಗಡಿ ಘಟಕದ 2023-24 ನೇ ಸಾಲಿನ ಅಧ್ಯಕ್ಷರಾಗಿ ಸದಾಶಿವ ಊರ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಯಶೋಧರ ಮುಂಡಾಜೆ ಆಯ್ಕೆಯಾಗಿರುತ್ತಾರೆ.

ಪ್ರಥಮ ಉಪಾಧ್ಯಕ್ಷರಾಗಿ ಗುರುರಾಜ್‌ ಗುರಿಪಲ್ಲ, ದ್ವಿತೀಯ ಉಪಾಧ್ಯಕ್ಷರಾಗಿ ಸಂತೋಷ್ ಅರಳಿ, ಕೋಶಾಧಿಕಾರಿಯಾಗಿ ಜಯಕುಮಾ‌ರ್ ಶಿರ್ಲಾಲು, ನಿರ್ದೇಶಕರಾಗಿ ನಾಗೇಶ್ ಆದೇಲು, ಸ್ಮಿತೇಶ್ ಎಸ್ ಬಾರ್ಯ, ಜ್ಞಾನೇಶ್ ಶಿರ್ಲಾಲು, ಸುನಿಲ್ ಕನ್ಯಾಡಿ, ಚಂದ್ರಹಾಸ ಬಳೆಂಜ, ದೇವದಾಸ್ ಅಲಡ್ಕ, ಬೇಬಿಂದ್ರ, ಹರೀಶ್ ಕಳಿಯ, ಲೀಲಾವತಿ ಪಣಕಜೆ, ರತನ್ ಅರಳಿ, ಪ್ರಮೀಳಾ ನಾವೂರ, ಮನೋಜ್ ಕುಂಜರ್ಪ ಆಯ್ಕೆಯಾಗಿರುತ್ತಾರೆ.

Related posts

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಚುನಾವಣೆ ಶೇ. 73.64 ಮತದಾನ

Suddi Udaya

ಭಾರತೀಯ ಜನತಾ ಪಾರ್ಟಿ ಶಕ್ತಿ ಕೇಂದ್ರ ಬೆಳಾಲು ಕಾರ್ಯಕರ್ತರಿಗೆ ಹಾಗೂ ಶಾಸಕರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಉಜಿರೆ: ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ‘ಪರೋಪಕಾರ ಸಪ್ತಾಹ’

Suddi Udaya

ವೇಣೂರು ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಘಟಕದಿಂದ ಬಜಿರೆ ಶಾಲೆಯಲ್ಲಿ ಶ್ರಮದಾನ

Suddi Udaya

ಅ.31: ಅಳದಂಗಡಿಯಲ್ಲಿ ಶ್ರೀ ಮಹಾವೀರ ಮೆಡಿಕಲ್ಸ್ ಶುಭಾರಂಭ

Suddi Udaya

ಮದ್ದಡ್ಕ ವಿ.ಹಿಂ.ಪ. ಭಜರಂಗದಳ ಘಟಕದಿಂದ ಅನಾರೋಗ್ಯ ಪಿಡೀತರಿಗೆ ಆರ್ಥಿಕ ನೆರವು

Suddi Udaya
error: Content is protected !!