38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ವಿಪರೀತ ಶಬ್ಧ ಮಾಲಿನ್ಯ ಮಾಡುತ್ತಿದ್ದ ಬೈಕ್ ಮತ್ತು ಸ್ಕೂಟರ್‌ಗಳ ಸೈಲೆನ್ಸರನ್ನು ರೋಲ‌ರ್ ಮೂಲಕ ನಾಶ ಮಾಡಿದ ಬೆಳ್ತಂಗಡಿ ಸಂಚಾರ ಪೊಲೀಸರು

ಬೆಳ್ತಂಗಡಿ: ವಿಪರೀತ ಶಬ್ಧ ಮಾಲಿನ್ಯ ಮಾಡುತ್ತಿದ್ದ ಬೈಕ್ ಮತ್ತು ಸ್ಕೂಟರ್‌ಗಳ ಶಬ್ದ ಶಾಮಕ ( ಸೈಲೆನ್ಸರ)ನ್ನು ಬೆಳ್ತಂಗಡಿ ಸಂಚಾರ ಪೊಲೀಸರು ಡಿ.15ರಂದು ಠಾಣೆಯ ಮುಂಭಾಗದಲ್ಲಿ ರೋಲ‌ರ್ ಮೂಲಕ ನಾಶ ಮಾಡಲಾಯಿತು.

ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಸಂಚಾರ ಠಾಣೆಯ ಎಸ್ ಐ ಅರ್ಜುನ್ ಅವರು, ಮೂರು ತಿಂಗಳಿಂದ ವಿಪರೀತ ಶಬ್ದ ಮಾಲಿನ್ಯ ಮಾಡುತ್ತಿದ್ದ ಬೈಕ್ ಮತ್ತು ಸ್ಕೂಟರ್‌ಗಳ ಸುಮಾರು 20 ಸೈಲೆನ್ಸರನ್ನು ವಶಪಡಿಸಿಕೊಂಡು ದಂಡ ವಿಧಿಸಿ ನಾಶಪಡಿಸಲಾಗಿದೆ ಹಾಗೂ ಸವಾರರು ಬೈಕ್ ಗಳೀಗೆ ವಿಪರೀತ ಶಬ್ದ ಶಾಮಕಗಳನ್ನು ಅಳವಡಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.

Related posts

ಮೇ 13-21: ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಡಿ.21 :ಕೊಡಿಂಬಾಡಿಯಲ್ಲಿ ಲಲಿತ ಮೆಡಿಕಲ್ ಸ್ಟೋರ್‍ಸ್ ಶುಭಾರಂಭ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಜಾಗೃತಿ ಸಪ್ತಾಹ ಕಾರ್ಯಕ್ರಮ

Suddi Udaya

ಬೆಳ್ತಂಗಡಿಯ ಹಿರಿಯ ನಾಗರಿಕರಿಂದ ಉತ್ತರ ಭಾರತದ ಪ್ರಸಿದ್ಧ ತೀರ್ಥ ಕ್ಷೇತ್ರಗಳಿಗೆ ಭೇಟಿ

Suddi Udaya

ಕಳೆಂಜ: ನೆಕ್ಕಾರಾಜೆ ತಿಮ್ಮಪ್ಪ ಗೌಡ ನಾಪತ್ತೆ: ಶವ ಮನೆಯ ಸಮೀಪದ ತೋಡಿನಲ್ಲಿ ಪತ್ತೆ

Suddi Udaya

ಚಲನಚಿತ್ರ ತಾರೆ ಡಿಂಪಲ್‌ ಕಪಾಡಿಯಾ ಧರ್ಮಸ್ಥಳ ಭೇಟಿ

Suddi Udaya
error: Content is protected !!