24.7 C
ಪುತ್ತೂರು, ಬೆಳ್ತಂಗಡಿ
May 17, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಉಜಿರೆ: ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ (ನಿ.): ಅಧ್ಯಕ್ಷರಾಗಿ ರಂಜನ್ ಜಿ. ಗೌಡ, ಉಪಾಧ್ಯಕ್ಷರಾಗಿ ಶಿವಕಾಂತ ಗೌಡ

ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ (ನಿ ) ಉಜಿರೆ ಇದರ ಮುಂದಿನ 5 ವರ್ಷಗಳ ಅವಧಿಗೆ ಆಡಳಿತ ಮಂಡಳಿ ರಚನೆಗೊಂಡಿದ್ದು ಅಧ್ಯಕ್ಷರಾಗಿ ರಂಜನ್. ಜಿ ಗೌಡ, ಉಪಾಧ್ಯಕ್ಷರಾಗಿ ಶಿವಕಾಂತ ಗೌಡ ಮತ್ತು ನಿರ್ದೇಶಕರಾಗಿ ಎನ್. ಲಕ್ಷ್ಮಣ ಗೌಡ, ಬಾಲಕೃಷ್ಣ ಗೌಡ ಕೇರಿಮಾರು, ದಾಮೋದರ ಗೌಡ ಸುರುಳಿ, ಕೆ. ಜಯಂತ ಗೌಡ ಗುರಿಪಳ್ಳ, ಸುಂದರ ಗೌಡ ಪುಡ್ಕೆತ್ತು , ಬಿ. ಕೃಷ್ಣಪ್ಪ ಗೌಡ ಬೇಂಗಳ, ಧರ್ಮರಾಜ್ ಗೌಡ ಎ ಅಡ್ಕಡಿ, ಜಯಂತ ಗೌಡ ಓಣಿಯಾಲು, ಭರತ್ ಗೌಡ ಹಾನಿಬೆಟ್ಟು, ಸಂಜೀವ ಗೌಡ ಪಾಂಚಜನ್ಯ, ಸರೋಜಿನಿ ವಿಜಯ್ ಗೌಡ ಕಲ್ಲಲಿಕೆ, ಚೇತನಾ ಚಂದ್ರಶೇಖರ್ ಗೌಡ ಶಿಶಿಲ, ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ.

ಚುನಾವಣಾ ಪ್ರಕ್ರಿಯೆಯನ್ನು ಚುನಾವಣಾ ರಿಟರ್ನಿಂಗ್ ಅಧಿಕಾರಿ ನವೀನ್ ಕುಮಾರ್ ಎಂ. ಎಸ್ ಲೆಕ್ಕಪರಿಶೋಧನ ಇಲಾಖೆ ಮಂಗಳೂರು ಇವರು ನೆರವೇರಿಸಿಕೊಟ್ಟರು.

ಈ ಸಂದರ್ಭದಲ್ಲಿ ಸಹಕಾರಿಯ ಮುಖ್ಯಕಾರ್ಯನಿರ್ವಾಹಣಾಧಿಕಾರಿ ದಿನೇಶ್ ಕುಮಾರ್ ಕಲ್ಲಾಜೆ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಉಜಿರೆ ಪ್ರಾ.ಕೃ.ಪ.ಸ. ಸೇವಾ ಸಂಘದ ಸಿಬ್ಬಂದಿ ಶೇಖರ ಪೂಜಾರಿ ನಿಧನ

Suddi Udaya

ಬೆಳಾಲಿನ ಶಿಲ್ಪಿ ಶಶಿಧರ ಆಚಾರ್ಯ ರಿಗೆ ದಿ| ಬೋಳೂರು ಹರಿಶ್ಚಂದ್ರ ಆಚಾರ್ಯ ಪುರಸ್ಕಾರ

Suddi Udaya

ಕುಕ್ಕೇಡಿ:ಕೋಟಿ ಚೆನ್ನಯ ಸೇವಾ ಸಂಘದಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ಉಜಿರೆ: ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಮಹತ್ವದ ಸಭೆ

Suddi Udaya

ತಾಲೂಕು ಮಟ್ಟದ ವಿಜ್ಞಾನ ಮಾದರಿ ತಯಾರಿ ಸ್ಪರ್ಧೆ: ವಾಣಿ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಧರ್ಮಸ್ಥಳ ಭಗವಾನ್ ಶ್ರೀ ಚಂದ್ರನಾಥಸ್ವಾಮಿ ಬಸದಿಯಲ್ಲಿ ವಾರ್ಷಿಕೋತ್ಸವ: ತೋರಣಮುಹೂರ್ತ, ಕ್ಷೇತ್ರಪಾಲ ಪ್ರತಿಷ್ಠೆ

Suddi Udaya
error: Content is protected !!