September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜ.1: ಜೆಸಿಐ ಕೊಕ್ಕಡ ಕಪಿಲ ಘಟಕದ ನೂತನ ಅಧ್ಯಕ್ಷರ ಮತ್ತು ಪದಾಧಿಕಾರಿಗಳ ಪದಗ್ರಹಣ ಸಮಾರಂಭ: ಆಮಂತ್ರಣ ಪತ್ರಿಕೆ ಬಿಡುಗಡೆ

ಕೊಕ್ಕಡ: ಜೆಸಿಐ ಕೊಕ್ಕಡ ಕಪಿಲ ಘಟಕದ ನೂತನ ಅಧ್ಯಕ್ಷರ ಮತ್ತು ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಜ.1 ರಂದು ಗ್ರಾಮಾಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿ ಶಿಬರಾಜೆ ಪಾದೆ ವಠಾರದಲ್ಲಿ ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರ ಸೌತಡ್ಕದಲ್ಲಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ನೂತನ ಅಧ್ಯಕ್ಷರಾದ ಜೆಸಿ ಹೆಚ್ ಜಿ.ಎಫ್ ಸಂತೋಷ್ ಜೈನ್, ಲೇಡಿ ಜೆಸಿ ಅಧ್ಯಕ್ಷೆ ಶೋಭಾ ಪಿ, ಕಾರ್ಯದರ್ಶಿ ಅಕ್ಷತ್ ರೈ, ಕೋಶಾಧಿಕಾರಿ ವಿದ್ಯೇಂದ್ರ ಗೌಡ ಮತ್ತು ಬಾಬು ಗೌಡ ಎಣ್ಣೆಗದ್ದೆ ಉಪಸ್ಥಿತರಿದ್ದರು.

Related posts

ಮುಂಡ್ರುಪ್ಪಾಡಿ: ಶಾಲೆತಡ್ಕ ರಾಮಣ್ಣ ಗೌಡರ ಮನೆ ಹಾಗೂ ಕೊಟ್ಟಿಗೆಗೆ ಬಿದ್ದ ಮರ: ಅಪಾರ ಹಾನಿ

Suddi Udaya

ಉತ್ತಮ ಶಾಸಕ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂoಜರವರಿಗೆ ಪಾರೆoಕಿ ಹಾರಬೆ ಶ್ರೀ ದುಗಲಾಯ ಗುಳಿಗ ನೇಮೋತ್ಸವ ಸಮಿತಿಯಿಂದ ಸನ್ಮಾನ

Suddi Udaya

ಶಿಬಾಜೆ : ಅಜಿರಡ್ಕದಲ್ಲಿ ಕಾಡಾನೆ ದಾಳಿ : ಅಪಾರ ಕೃಷಿ ನಾಶ

Suddi Udaya

ಇಂದಬೆಟ್ಟು: ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಬಂಗಾಡಿ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ಕಾರ್ಯಾಗಾರ

Suddi Udaya

ತೋಟತ್ತಾಡಿ ಶಾಲಾ ಪ್ರಭಾರ ಮುಖ್ಯ ಶಿಕ್ಷಕ ದಿನಕರ ನಾಯಕ್ ಬೆಳ್ತಂಗಡಿ ಮಾದರಿ ಶಾಲೆಗೆ ವಗಾ೯ವಣೆ

Suddi Udaya

ಬೆಳ್ತಂಗಡಿಯಲ್ಲಿ ಎಸ್.ಡಿ.ಪಿ.ಐ ಪಕ್ಷದ ವತಿಯಿಂದ ಲೀಡರ್ಸ್ ಮೀಟ್ ಕಾರ್ಯಕ್ರಮ

Suddi Udaya
error: Content is protected !!