April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕನ್ಯಾಡಿ I : ನೇರೊಳ್ದಪಲ್ಕೆ ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ ಮತ್ತು ಅಂಗನವಾಡಿ ಕಾರ್ಯಕರ್ತೆಗೆ ಸನ್ಮಾನ

ಕನ್ಯಾಡಿ I : ಇಲ್ಲಿಯ ನೇರೊಳ್ದಪಲ್ಕೆ ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ ಮತ್ತು ಅಂಗನವಾಡಿ ಕಾರ್ಯಕರ್ತೆಗೆ ಸನ್ಮಾನ ಕಾರ್ಯಕ್ರಮ ಡಿ.16 ರಂದು ಜರುಗಿತು.
ನೇರೊಳ್ದಪಲ್ಕೆ ಅಂಗನವಾಡಿ ಕೇಂದ್ರದಿಂದ ಕನ್ಯಾಡಿ ಅಂಗನವಾಡಿ ಕೇಂದ್ರಕ್ಕೆ ವರ್ಗಾವಣೆಯಾಗಿರುವ ವಿನುತಾ ರವರನ್ನು ಬಾಲವಿಕಾಸ ಸಮಿತಿಯ ಪರವಾಗಿ ಸನ್ಮಾನಿಸಲಾಯಿತು.
ಸಭೆಯ ಅಧ್ಯಕ್ಷತೆಯನ್ನು ಸಮಿತಿ ಅಧ್ಯಕ್ಷೆ ತುಳಸಿ ವಹಿಸಿದ್ದರು. ನಡ ಗ್ರಾ.ಪಂ. ಅಧ್ಯಕ್ಷೆ ಮಂಜುಳ ಸಭೆಯನ್ನು ಉದ್ಘಾಟಿಸಿದರು.


ಈ ಸಂದರ್ಭದಲ್ಲಿ ಸದಸ್ಯರಾದ ಪ್ರವೀಣ್, ಜಯ ಶೆಟ್ಟಿ, ಶಶಿಕಲಾ ಜೈನ್, ನಡ ಗ್ರಾ.ಪಂ. ಕಾರ್ಯದರ್ಶಿ ಕಿರಣ್ ಎಂ ಹಾಗೂ ಮಕ್ಕಳ ಪೋಷಕರು ಉಪಸ್ಥಿತರಿದ್ದರು.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಶಿಕ್ಷಣ ಕ್ಷೇತ್ರದ ಅಪೂರ್ವ ಸಾಧಕ: ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಅತ್ಯುತ್ತಮ ಯುವ ಸಾಧಕ ಪ್ರಶಸ್ತಿ ಪ್ರದಾನ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯಶೋನಮನ ಕಾರ್ಯಕ್ರಮ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸಾಧಕರಿಗೆ ಸನ್ಮಾನ

Suddi Udaya

ಬೆಳ್ತಂಗಡಿ: ಗೃಹಜ್ಯೋತಿ ಯೋಜನೆಗೆ ಜೂ.18ರಿಂದ ನೋಂದಣಿ

Suddi Udaya

ಸುಲ್ಕೇರಿಮೊಗ್ರು : ಪಂಜಲಗುಡ್ಡೆ ಅಣೆಕಟ್ಟು ಮತ್ತು ಕೊಳಕೆಬೈಲು ಅಣೆಕಟ್ಟುಗಳಲ್ಲಿ ಅಡ್ಡಲಾಗಿ ಸಿಕ್ಕಿಹಾಕಿಕೊಂಡ ಮರದ ದಿಮ್ಮಿ: ತೆರವುಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಪರಸ್ಪರ ಯುವಕ ಮಂಡಲ ಈದು-ನಾರಾವಿ ನೇತೃತ್ವದಲ್ಲಿ ನಡೆಯುವ ಮಹಾಚಂಡಿಕಾ ಯಾಗದ ಪೋಸ್ಟರ್ ಬಿಡುಗಡೆ

Suddi Udaya
error: Content is protected !!