24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರುವಿನಲ್ಲಿ “ಲಸ್ಸಿ ಟೇಲ್ಸ್ ಕೆಫೆ” ಶುಭಾರಂಭ

ಬೆಳ್ತಂಗಡಿ : ಮಡಂತ್ಯಾರುನಲ್ಲಿ “ಲಸ್ಸಿ ಟೇಲ್ಸ್ ಕೆಫೆ” ಸಂಸ್ಥೆಯ ಉದ್ಘಾಟನೆಯು ಇತ್ತೀಚೆಗೆ ನಡೆಯಿತು.

ಬೆಳ್ತಂಗಡಿ ರಾಮಕ್ಷತ್ರೀಯ ಸಂಘದ ಪೂರ್ವಾಧ್ಯಕ್ಷ ವಿಜಯ್ ಕುಮಾರ್ ರವರ ಪುತ್ರ ರಾಮಕ್ಷತ್ರೀಯ ಯುವ ವೇದಿಕೆ ಕಾರ್ಯದರ್ಶಿ ಸ್ವಸ್ತಿಕ್, ಮಡಂತ್ಯಾರಿನಲ್ಲಿ ಲಸ್ಸಿ ಟೇಲ್ಸ್ ಕೆಫೆ ಎಂಬ ಮಳಿಗೆಯನ್ನು ಪ್ರಾರಂಭಿಸಿದ್ದು ಮಡಂತ್ಯಾರ್‌ನ ಸೇಕ್ರೆಡ್ ಹಾರ್ಟ್ ಚರ್ಚ್‌ನ ವಂ. ಫಾ. ಸ್ಟೇನ್ಸಿ ಗೋವಿಯಸ್ ಸಂಸ್ಥೆಯನ್ನು ಉದ್ಘಾಟಿಸಿ ಶುಭಕೋರಿದರು.

ನೂತನ ಸಂಸ್ಥೆಗೆ ಪಂಚಾಯತ್ ಉಪಾಧ್ಯಕ್ಷ ಗೋಪಾಲಕೃಷ್ಣ ಹಾಗೂ ಕಟ್ಟಡದ ಮಾಲಕ ಜೋನ್ ಕ್ರಾಸ್ತ, ರಾಮಕ್ಷತ್ರೀಯ ಬಂಧುಗಳು ಆಗಮಿಸಿ ಶುಭಕೋರಿದರು.

ಆಗಮಿಸಿದ ಅತಿಥಿ ಗಣ್ಯರನ್ನು ಸಂಸ್ಥೆಯ ಮಾಲಕ ಸ್ವಸ್ತಿಕ್ ಸ್ವಾಗತಿಸಿ ಸತ್ಕರಿಸಿದರು. ವಾಣಿ ವಿಜಯ ಕುಮಾರ್, ಸ್ವಾತಿ ಹಾಗೂ ಇತರರು ಸಹಕರಿಸಿದರು. ‌

Related posts

ಪೆರ್ಲ ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಅಷ್ಟಬಂಧ ಬ್ರಹ್ಮಕಲಶೋತ್ಸವ ಸಮಿತಿ ರಚನೆ

Suddi Udaya

ಮುಂಡಾಜೆ: ಕಾನೂನು ಅರಿವು ಕಾರ್ಯಕ್ರಮ

Suddi Udaya

ಅಂಡಿಂಜೆ : ಪರಮೇಶ್ವರ ಕೆ. ನಿಧನ

Suddi Udaya

ಪಟ್ರಮೆ: ಕೂಡಿಗೆ ಸೇತುವೆ ಅಡಿಯಲ್ಲಿ ಯುವಕನ ಶವ ಪತ್ತೆ

Suddi Udaya

ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ನೂತನ ಪ್ರಭಾರ ಮುಖ್ಯೋಪಾಧ್ಯಾಯರಾಗಿ ಜಯರಾಮ ಮಯ್ಯ ಅಧಿಕಾರ ಸ್ವೀಕಾರ

Suddi Udaya

ಅಯೋಧ್ಯೆ ಶ್ರೀರಾಮ ಲಲ್ಲಾನ ಪ್ರಾಣ ಪ್ರತಿಷ್ಠೆ: ಬಂದಾರು ಪೆಲತ್ತಿಮಾರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ರಾಮತಾರಕ ಮಂತ್ರ ಜಪ, ಭಜನೆ

Suddi Udaya
error: Content is protected !!