ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ

ಕೊಕ್ಕಡ: ಬಯಲು ಆಲಯ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಡಿ.16 ರಂದು ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ ನೀಡಿ ದೇವರ ದರ್ಶನ ಪಡೆದರು.

ಕ್ಷೇತ್ರದ ವತಿಯಿಂದ ನಳಿನ್ ಕುಮಾರ್ ಕಟೀಲ್ ರವರಿಗೆ ಶಾಲು ಹಾಕಿ, ಪ್ರಸಾದ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಮಂಗಳೂರು ಕೆನರಾ ಬ್ಯಾಂಕ್ ಕವಿತಾ ಶೆಟ್ಟಿ, ಕೆನರಾ ಬ್ಯಾಂಕ್ ಎಜಿ.ಎಂ. ನರೇಂದ್ರ ರೆಡ್ಡಿ, ಕೊಕ್ಕಡ ಕೆನರಾ ಬ್ಯಾಂಕ್ ನ ಮ್ಯಾನೇಜರ್ ಅಂಕಿತ್ ಸಿಂಗ್, ಕೊಕ್ಕಡ ಗ್ರಾ.ಪಂ. ಉಪಾಧ್ಯಕ್ಷ ಪ್ರಭಾಕರ ಗೌಡ, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದ್ರೆ, ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ಕೃಷ್ಣಪ್ಪ ಪೂಜಾರಿ, ಮೋನಪ್ಪ ದೇವಸ್ಯ, ಧರ್ಮಸ್ಥಳ ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿ ಕರುಣಾಕರ ಶಿಶಿಲ ಉಪಸ್ಥಿತರಿದ್ದರು.

Related posts

ಕರಂಬಾರು ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ ಮತ್ತು ಮಕ್ಕಳ ಮೆಟ್ರಿಕ್‌ ಮೇಳ ಕಾರ್ಯಕ್ರಮ

Suddi Udaya

ಗಸ್ತಿನಲ್ಲಿದ್ದ ಉರ್ವಾ ಠಾಣಾ ಪೊಲೀಸ್ ಕಾನ್‌ಸ್ಟೇಬಲ್ ಮೇಲೆ ಬೈಕ್ ಸಹಸವಾರನಿಂದ ಹಲ್ಲೆ

Suddi Udaya

ಮಂಜೊಟ್ಟಿ ಸ್ಟಾರ್‌ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನ: ನಾವೂರು ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳ ಅದ್ಭುತ ಸಾಧನೆ

Suddi Udaya

ಕಳಿಯ ಗ್ರಾಮದ ವಾರ್ಡ್ ಗಳಲ್ಲಿ ಅಗತ್ಯವಿದ್ದ ಸ್ಥಳಗಳಲ್ಲಿ ಗ್ರಾಮ ಪಂಚಾಯತ್ ನ 15ನೇ ಹಣಕಾಸು ಯೋಜನೆಯಲ್ಲಿ ಸೋಲಾರ್ ದೀಪ ಅಳವಡಿಕೆ

Suddi Udaya

ಪತ್ನಿ – ಮಗಳಿಗೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾದ ಆರೋಪಿ ಬಂಧನ

Suddi Udaya
error: Content is protected !!