38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಪುದುವೆಟ್ಟು: ಶ್ರೀಮತಿ ಯಶೋದಾ ನಿಧನ

ಬೆಳ್ತಂಗಡಿ : ಪುದುವೆಟ್ಟು ಗ್ರಾಮದ ಮಾಂಜೀಲು ಮನೆ ಡಿ.ವೆಂಕಟ್ರಮಣ ಹೆಬ್ಬಾರ್ ಅವರ ಧರ್ಮಪತ್ನಿ ಶ್ರೀಮತಿ ಯಶೋದಾ.(77ವ) ಅವರು ಡಿ.16ರಂದು ಅಲ್ಪ ಕಾಲದ ಅನಾರೋಗ್ಯದಿಂದ ಸ್ವಗೃಹದಲ್ಲಿ ನಿಧನರಾದರು.

ಅವರು ಮೂವರು ಪುತ್ರರಾದ ಗೋಪಾಲಕೃಷ್ಣ ಹೆಬ್ಬಾರ್, ಹರೀಶ್ ಹೆಬ್ಬಾರ್ ಮತ್ತು ಜನಾರ್ದನ ಹೆಬ್ಬಾರ್ ,ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಕುಟುಂಬ ವರ್ಗವನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಾನಪದ ವೈಭವ

Suddi Udaya

ಕಾಂಗ್ರೆಸ್ ಕಾರ್ಯಕರ್ತ ಯೋಗೀಶ್ ಗೌಡ ನೂಜಿಲ ಬಿಜೆಪಿಗೆ ಸೇರ್ಪಡೆ

Suddi Udaya

ಬೆಳ್ತಂಗಡಿ: “ಆರಿದ್ರಾ ಮಳೆ ಆರ್ಭಟ”- ಮೈದುಂಬಿ ಹರಿದ ನದಿಗಳು-ಶಿಶಿಲೇಶ್ವರ ದೇವಾಲಯಕ್ಕೆ ಜಲದಿಗ್ಬಂದನ

Suddi Udaya

ಜೇಸಿಐ ಕೊಕ್ಕಡ ಕಪಿಲಾ ಸಂಸ್ಥೆಯ ವತಿಯಿಂದ ವಿಶೇಷ ತರಬೇತಿ ದಿನಾಚರಣೆ

Suddi Udaya

ಉಜಿರೆ: ಶ್ರೀ ವನದುರ್ಗಾ, ಶ್ರೀ ನಾಗಬ್ರಹ್ಮ ರಕ್ತೇಶ್ವರಿ ದೈವ ಮತ್ತು ಪರಿವಾರ ದೇವತೆಗಳ ವಾರ್ಷಿಕ ಆರಾಧನೆ, ನೂರಾರು ಭಕ್ತರು ಭಾಗಿ

Suddi Udaya

ನಡ: ಸ್ಟಾರ್ ಲೈನ್ ಶಾಲೆಯಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!