24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಹಿರಿಯ ಪಶುಪರೀಕ್ಷಕ ರಮೇಶ್ ಅಳದಂಗಡಿ ನೇಮಕ

ಶಿರ್ಲಾಲು: ಇತಿಹಾಸ ಪ್ರಸಿದ್ದ ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಹಿರಿಯ ಪಶುಪರೀಕ್ಷಕ ರಮೇಶ್ ಅವರನ್ನು ನೇಮಕ ಮಾಡಲಾಗಿದೆ.

ಈ ಸಂದರ್ಭ ಆಡಳಿತ ಮಂಡಳಿಯ ಅಧ್ಯಕ್ಷರಾದ ಆನಂದ ಸಾಲಿಯನ್ ರವರು ಸರಕಾರ ನೇಮಿಸಿದ ಆಡಳಿತದ ಅಧಿಕಾರಿ ರಮೇಶ್ ರವರಿಗೆ ಲೆಕ್ಕಪತ್ರದ ಪುಸ್ತಕ ಹಸ್ತಾಂತರಿಸಿದರು.

Related posts

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್, ಶ್ರೀ.ಧ.ಮಂ. ಶಿಕ್ಷಣ ಸಂಸ್ಥೆಗಳು ಹಾಗೂ ಇತರ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಆ.28 : ಎಸ್.ಡಿ.ಪಿ.ಐ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ಸಮಿತಿಯ ಕ್ಷೇತ್ರ ಪ್ರತಿನಿಧಿ (ARC) ಸಭೆ

Suddi Udaya

ಅ.28-29 ರಂದು ನಡೆಯಲಿರುವ “ವಿಶ್ವ ಬಂಟರ ಸಮ್ಮೇಳನದ” ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಲ್ಲೇರಿಯಲ್ಲಿ “ಕಲ್ಲೇರಿ ವೆಲ್‌ನೆಸ್ ಸೆಂಟರ್”ನ ಶುಭಾರಂಭ

Suddi Udaya

ಮುಂಡಾಜೆ ಪ.ಪೂ. ಕಾಲೇಜಿಗೆ ಶೇ.96.15 ಫಲಿತಾಂಶ

Suddi Udaya

ಬೆಳ್ತಂಗಡಿ: ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya
error: Content is protected !!