April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಯುವ ಕಾಂಗ್ರೆಸ್ ನಗರ ಸಮಿತಿಯ ನೂತನ ಅಧ್ಯಕ್ಷರಾಗಿ ಸುದರ್ಶನ್ ಶೆಟ್ಟಿ ನೇಮಕ

ಬೆಳ್ತಂಗಡಿ ಯುವ ಕಾಂಗ್ರೆಸ್ ನಗರ ಸಮಿತಿಯ ನೂತನ ಅಧ್ಯಕ್ಷರಾಗಿ ಸುದರ್ಶನ್ ಶೆಟ್ಟಿ ಅರಂಬೋಡಿ ಇವರನ್ನು ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ಮಹಮ್ಮದ್ ಹ್ಯಾರೀಸ್ ನಲಪಾಡ್ ನೇಮಕಾತಿ ಮಾಡಿದ್ದಾರೆ.

ಸುದರ್ಶನ್ ಶೆಟ್ಟಿ ಯವರು ಪ್ರಸ್ತುತ ಅರಂಬೋಡಿ ಗ್ರಾಮ ಪಂಚಾಯತ್ ಸದಸ್ಯರಾಗಿ,ಹಾಗೂ ವಿವಿಧ ಸಂಘಟನೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುತ್ತಾರೆ.

Related posts

ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ಗ್ರಾಮೀಣ ಘಟಕದ ಉಪಾಧ್ಯಕ್ಷರಾಗಿ ಬಿ.ಅಶ್ರಫ್ ನೆರಿಯಾ ಆಯ್ಕೆ

Suddi Udaya

ಧರ್ಮಸ್ಥಳ: ನಾರ್ಯ ಗೌಡರ ಯಾನೆ ಒಕ್ಕಲಿಗ ಸೇವಾ ಸಂಘದ ಆಟಿದ ಗಮ್ಮತ್

Suddi Udaya

ಭಾರಿ ಮಳೆ ನಾಳೆ (ಜೂ.27) ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

Suddi Udaya

ಮೈಪಾಲ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ಸರಕಾರದಿಂದ ರೂ 72 ಕೋಟಿ ಅನುದಾನ

Suddi Udaya

ಹೊಸಂಗಡಿ: ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿ ಸಂಸತ್ತನ್ನು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹರೇಕಳ ಹಾಜಬ್ಬರಿಂದ ಉದ್ಘಾಟನೆ

Suddi Udaya

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ರಸ್ತೆ ಕೆಸರುಮಯ: ವಾಹನ ಪರದಾಟ ಸರಿಪಡಿಸಲು ಆಗ್ರಹಿಸಿ ಪ್ರತಿಭಟನೆ

Suddi Udaya
error: Content is protected !!